Video: ಬೀದಿ ನಾಯಿಗಳಿಗೆ ಆಹಾರ ಕೊಟ್ಟಿದ್ದಕ್ಕೆ ಮಹಿಳೆಗೆ ಬೀದಿಯಲ್ಲೇ ಕಪಾಳಕ್ಕೆ ಬಾರಿಸಿದ ವ್ಯಕ್ತಿ

Updated on: Aug 24, 2025 | 10:58 AM

ಬೀದಿ ನಾಯಿಗಳಿಗೆ ಆಹಾರ ನೀಡಿದ್ದಕ್ಕೆ ನುಡು ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಘಟನೆ ಗಾಜಿಯಾಬಾದ್​​ನಲ್ಲಿ ನಡೆದಿದೆ.ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಮಹಿಳೆ ರಸ್ತೆಯ ಮಧ್ಯದಲ್ಲಿ ಹಿಂದಕ್ಕೆ ನಡೆದುಕೊಂಡು ಹೋಗುವುದನ್ನು ಕಾಣಬಹುದು, ಆದರೆ ಆ ವ್ಯಕ್ತಿ ಆಕೆಯ ಬಳಿಗೆ ಬಂದು ಪದೇ ಪದೆ ಕಪಾಳಮೋಕ್ಷ ಮಾಡುತ್ತಾನೆ.ಆಕೆ ತನ್ನ ಸಹೋದರಿಗೆ ವಿಡಿಯೋ ಮಾಡು ಎಂದು ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹಲವು ಮಂದಿ ಅಲ್ಲಿದ್ದರೂ ಕೂಡ ಯಾರೂ ಸಹಾಯಕ್ಕೆ ಬರಲಿಲ್ಲ.

ಗಾಜಿಯಾಬಾದ್, ಆಗಸ್ಟ್​ 24: ಬೀದಿ ನಾಯಿಗಳಿಗೆ ಆಹಾರ ನೀಡಿದ್ದಕ್ಕೆ ನುಡು ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಘಟನೆ ಗಾಜಿಯಾಬಾದ್​​ನಲ್ಲಿ ನಡೆದಿದೆ.ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಮಹಿಳೆ ರಸ್ತೆಯ ಮಧ್ಯದಲ್ಲಿ ಹಿಂದಕ್ಕೆ ನಡೆದುಕೊಂಡು ಹೋಗುವುದನ್ನು ಕಾಣಬಹುದು, ಆದರೆ ಆ ವ್ಯಕ್ತಿ ಆಕೆಯ ಬಳಿಗೆ ಬಂದು ಪದೇ ಪದೆ ಕಪಾಳಮೋಕ್ಷ ಮಾಡುತ್ತಾನೆ.ಆಕೆ ತನ್ನ ಸಹೋದರಿಗೆ ವಿಡಿಯೋ ಮಾಡು ಎಂದು ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹಲವು ಮಂದಿ ಅಲ್ಲಿದ್ದರೂ ಕೂಡ ಯಾರೂ ಸಹಾಯಕ್ಕೆ ಬರಲಿಲ್ಲ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More