Video: ಬ್ಯಾಂಕಾಕ್ನಲ್ಲಿ ಪಿಸ್ತೂಲ್ ಆಕಾರದ ಲೈಟರ್ ಹಿಡಿದು ಜನರ ಬೆದರಿಸಿದ ಭಾರತ ಮೂಲದ ವ್ಯಕ್ತಿ
ಭಾರತ ಮೂಲದ ವ್ಯಕ್ತಿಯೊಬ್ಬ ಬ್ಯಾಂಕಾಕ್ನಲ್ಲಿ ಪಿಸ್ತೂಲ್ ಆಕಾರದ ಲೈಟರ್ ಹಿಡಿದು ಜನರನ್ನು ಬೆದರಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ.ಆತನನ್ನು ಸಾಹಿಲ್ ರಾಮ್ ಥಡಾನಿ ಎಂದು ಗುರುತಿಸಲಾಗಿದೆ. ವಿಡಿಯೋದಲ್ಲಿ ಆತ ರಸ್ತೆಯಲ್ಲಿ ನೃತ್ಯ ಮಾಡುತ್ತಾ ದಾರಿಹೋಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದನ್ನು ಕಾಣಬಹುದು.ಜನರ ಮೇಲೆ ಕೂಗುತ್ತಾ ಪಿಸ್ತೂಲ್ ಆಕಾರದ ಲೈಟರ್ ಅನ್ನು ಅವರ ಕಡೆಗೆ ತೋರಿಸಿದ್ದಾನೆ. ಪೊಲೀಸರು ಎಳೆದೊಯ್ಯುವಾಗ ಆತ ಅಳುತ್ತಾ ಕ್ಷಮೆಯಾಚಿಸುತ್ತಿರುವುದನ್ನು ಕಾಣಬಹುದು.
ಬ್ಯಾಂಕಾಕ್, ಅಕ್ಟೋಬರ್ 19: ಭಾರತ ಮೂಲದ ವ್ಯಕ್ತಿಯೊಬ್ಬ ಬ್ಯಾಂಕಾಕ್ನಲ್ಲಿ ಪಿಸ್ತೂಲ್ ಆಕಾರದ ಲೈಟರ್ ಹಿಡಿದು ಜನರನ್ನು ಬೆದರಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ.ಆತನನ್ನು ಸಾಹಿಲ್ ರಾಮ್ ಥಡಾನಿ ಎಂದು ಗುರುತಿಸಲಾಗಿದೆ. ವಿಡಿಯೋದಲ್ಲಿ ಆತ ರಸ್ತೆಯಲ್ಲಿ ನೃತ್ಯ ಮಾಡುತ್ತಾ ದಾರಿಹೋಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದನ್ನು ಕಾಣಬಹುದು.ಜನರ ಮೇಲೆ ಕೂಗುತ್ತಾ ಪಿಸ್ತೂಲ್ ಆಕಾರದ ಲೈಟರ್ ಅನ್ನು ಅವರ ಕಡೆಗೆ ತೋರಿಸಿದ್ದಾನೆ. ಪೊಲೀಸರು ಎಳೆದೊಯ್ಯುವಾಗ ಆತ ಅಳುತ್ತಾ ಕ್ಷಮೆಯಾಚಿಸುತ್ತಿರುವುದನ್ನು ಕಾಣಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
TV9 Network ನ್ಯೂಸ್ ಡೈರೆಕ್ಟರ್ಗೆ ವಾಯ್ಸ್ ಆಪ್ ದ ಪೀಪಲ್ ಅವಾರ್ಡ್
ಕೆಂಪೇಗೌಡ ಏರ್ಪೋಟ್ನಲ್ಲೇ ಲಾಂಗ್ ಹಿಡಿದು ಅಟ್ಟಾಡಿಸಿದ ವಿಡಿಯೋ ಸೆರೆ
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ

