Video: ಬ್ಯಾಂಕಾಕ್​ನಲ್ಲಿ ಪಿಸ್ತೂಲ್ ಆಕಾರದ ಲೈಟರ್ ಹಿಡಿದು ಜನರ ಬೆದರಿಸಿದ ಭಾರತ ಮೂಲದ ವ್ಯಕ್ತಿ

Updated on: Oct 19, 2025 | 10:18 AM

ಭಾರತ ಮೂಲದ ವ್ಯಕ್ತಿಯೊಬ್ಬ ಬ್ಯಾಂಕಾಕ್​ನಲ್ಲಿ ಪಿಸ್ತೂಲ್ ಆಕಾರದ ಲೈಟರ್ ಹಿಡಿದು ಜನರನ್ನು ಬೆದರಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ.ಆತನನ್ನು ಸಾಹಿಲ್ ರಾಮ್ ಥಡಾನಿ ಎಂದು ಗುರುತಿಸಲಾಗಿದೆ. ವಿಡಿಯೋದಲ್ಲಿ ಆತ ರಸ್ತೆಯಲ್ಲಿ ನೃತ್ಯ ಮಾಡುತ್ತಾ ದಾರಿಹೋಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದನ್ನು ಕಾಣಬಹುದು.ಜನರ ಮೇಲೆ ಕೂಗುತ್ತಾ ಪಿಸ್ತೂಲ್ ಆಕಾರದ ಲೈಟರ್ ಅನ್ನು ಅವರ ಕಡೆಗೆ ತೋರಿಸಿದ್ದಾನೆ. ಪೊಲೀಸರು ಎಳೆದೊಯ್ಯುವಾಗ ಆತ ಅಳುತ್ತಾ ಕ್ಷಮೆಯಾಚಿಸುತ್ತಿರುವುದನ್ನು ಕಾಣಬಹುದು.

ಬ್ಯಾಂಕಾಕ್, ಅಕ್ಟೋಬರ್ 19: ಭಾರತ ಮೂಲದ ವ್ಯಕ್ತಿಯೊಬ್ಬ ಬ್ಯಾಂಕಾಕ್​ನಲ್ಲಿ ಪಿಸ್ತೂಲ್ ಆಕಾರದ ಲೈಟರ್ ಹಿಡಿದು ಜನರನ್ನು ಬೆದರಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ.ಆತನನ್ನು ಸಾಹಿಲ್ ರಾಮ್ ಥಡಾನಿ ಎಂದು ಗುರುತಿಸಲಾಗಿದೆ. ವಿಡಿಯೋದಲ್ಲಿ ಆತ ರಸ್ತೆಯಲ್ಲಿ ನೃತ್ಯ ಮಾಡುತ್ತಾ ದಾರಿಹೋಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದನ್ನು ಕಾಣಬಹುದು.ಜನರ ಮೇಲೆ ಕೂಗುತ್ತಾ ಪಿಸ್ತೂಲ್ ಆಕಾರದ ಲೈಟರ್ ಅನ್ನು ಅವರ ಕಡೆಗೆ ತೋರಿಸಿದ್ದಾನೆ. ಪೊಲೀಸರು ಎಳೆದೊಯ್ಯುವಾಗ ಆತ ಅಳುತ್ತಾ ಕ್ಷಮೆಯಾಚಿಸುತ್ತಿರುವುದನ್ನು ಕಾಣಬಹುದು.

 

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More