AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ

ಸುಷ್ಮಾ ಚಕ್ರೆ
|

Updated on: Jan 05, 2026 | 10:13 PM

Share

ಭಾನುವಾರ ಮಧ್ಯಾಹ್ನ ಭುವನೇಶ್ವರದಿಂದ ತಿರುಪತಿಗೆ ಸೂಪರ್ ಫಾಸ್ಟ್ ವೀಕ್ಲಿ ಎಕ್ಸ್‌ಪ್ರೆಸ್ ರೈಲು ಸೋಂಪೇಟ ರೈಲು ನಿಲ್ದಾಣಕ್ಕೆ ಬಂದು ನಿಂತಿತು. ರೈಲು ಆ ನಿಲ್ದಾಣದಲ್ಲಿ ಕೇವಲ ಎರಡು ನಿಮಿಷಗಳ ಕಾಲ ನಿಲ್ಲುತ್ತದೆ. ಪ್ರಯಾಣಿಕರು ರೈಲನ್ನು ಹತ್ತಿ ಹತ್ತುತ್ತಿದ್ದಾಗ ಆ ಯುವಕ ರೈಲಿನ ಮೇಲ್ಭಾಗಕ್ಕೆ ಹತ್ತಿ ಹುಚ್ಚಾಟ ನಡೆಸಿದ್ದಾನೆ. ಭುವನೇಶ್ವರ-ತಿರುಪತಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಮೇಲ್ಛಾವಣಿಯ ಮೇಲೆ ವ್ಯಕ್ತಿಯೊಬ್ಬ ಹತ್ತಿದ್ದಾನೆ. ಈ ಅವ್ಯವಸ್ಥೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡು, ಹೈ ವೋಲ್ಟೇಜ್ ಲೈನ್‌ಗಳಿಂದ ಆ ವ್ಯಕ್ತಿಯನ್ನು ರಕ್ಷಿಸಲು ಅಧಿಕಾರಿಗಳು ರೈಲನ್ನು ನಿಲ್ಲಿಸಿದರು. ಹೀಗಾಗಿ, ರೈಲು ಸೋಂಪೆಟ್ ರೈಲು ನಿಲ್ದಾಣದಿಂದ 20 ನಿಮಿಷ ತಡವಾಗಿ ಹೊರಟಿತು.

ನವದೆಹಲಿ, ಜನವರಿ 5: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ಒಬ್ಬ ಯುವಕ ರೈಲಿನ ಮೇಲೆ ಹತ್ತಿದ್ದಾನೆ. ಶ್ರೀಕಾಕುಳಂ ಜಿಲ್ಲೆಯ ಸೋಂಪೇಟ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನ ಭುವನೇಶ್ವರದಿಂದ ತಿರುಪತಿಗೆ ಸೂಪರ್ ಫಾಸ್ಟ್ ವೀಕ್ಲಿ ಎಕ್ಸ್‌ಪ್ರೆಸ್ ರೈಲು ಸೋಂಪೇಟ ರೈಲು ನಿಲ್ದಾಣಕ್ಕೆ ಬಂದು ನಿಂತಿತು. ರೈಲು (Train) ಆ ನಿಲ್ದಾಣದಲ್ಲಿ ಕೇವಲ ಎರಡು ನಿಮಿಷಗಳ ಕಾಲ ನಿಲ್ಲುತ್ತದೆ. ಪ್ರಯಾಣಿಕರು ರೈಲನ್ನು ಹತ್ತಿ ಹತ್ತುತ್ತಿದ್ದಾಗ ಆ ಯುವಕ ರೈಲಿನ ಮೇಲ್ಭಾಗಕ್ಕೆ ಹತ್ತಿ ಹುಚ್ಚಾಟ ನಡೆಸಿದ್ದಾನೆ. ಭುವನೇಶ್ವರ-ತಿರುಪತಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಮೇಲ್ಛಾವಣಿಯ ಮೇಲೆ ವ್ಯಕ್ತಿಯೊಬ್ಬ ಹತ್ತಿದ್ದಾನೆ. ಈ ಅವ್ಯವಸ್ಥೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡು, ಹೈ ವೋಲ್ಟೇಜ್ ಲೈನ್‌ಗಳಿಂದ ಆ ವ್ಯಕ್ತಿಯನ್ನು ರಕ್ಷಿಸಲು ಅಧಿಕಾರಿಗಳು ರೈಲನ್ನು ನಿಲ್ಲಿಸಿದರು. ಹೀಗಾಗಿ, ರೈಲು ಸೋಂಪೆಟ್ ರೈಲು ನಿಲ್ದಾಣದಿಂದ 20 ನಿಮಿಷ ತಡವಾಗಿ ಹೊರಟಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ