Video: ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿಯ ಗೋಪುರದ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ದೇಶಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹೋಳಿ ಆಚರಣೆ ಸಂದರ್ಭದಲ್ಲಿ ಹೊತ್ತಿಸಿದ್ದ ಬೆಂಕಿ ಮೇಲೆ ವ್ಯಕ್ತಿಯೊಬ್ಬ ನಡೆದಿದ್ದಾರೆ. ಅದು ಅಲ್ಲಿಯ ಸಂಪ್ರದಾಯ, ಪ್ರತಿ ವರ್ಷ ಹೋಳಿ ಹಬ್ಬದ ಮುನ್ನಾದಿನ ಈ ಆಚರಣೆ ನಡೆಯುತ್ತದೆ. ಪ್ರಹ್ಲಾದನ ಪಾತ್ರಧಾರಿ ಈ ಬೆಂಕಿಯಲ್ಲಿ ನಡೆದುಕೊಂಡು ಹೋಗಿದ್ದಾರೆ. ಅವರು ಕಳೆದ 45 ದಿನಗಳಿಂದ ಕಠಿಣ ವ್ರತವನ್ನು ಆಚರಿಸುವುದು ಮಾತ್ರವಲ್ಲದೆ, 45 ದಿನಗಳಿಂದ ಉಪವಾಸವಿದ್ದಾರೆ. ಮನೆ ಹಾಗೂ ಕುಟುಂಬದಿಂದ ಬೇರ್ಪಟ್ಟಿರುತ್ತಾರೆ.
ಮಥುರಾ, ಮಾರ್ಚ್ 03: ದೇಶಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹೋಳಿ ಆಚರಣೆ ಸಂದರ್ಭದಲ್ಲಿ ಹೊತ್ತಿಸಿದ್ದ ಬೃಹತ್ ಬೆಂಕಿಯ ಗೋಪುರದ ಮೇಲೆ ವ್ಯಕ್ತಿಯೊಬ್ಬ ನಡೆದಿದ್ದಾರೆ. ಅದು ಅಲ್ಲಿಯ ಸಂಪ್ರದಾಯ, ಪ್ರತಿ ವರ್ಷ ಹೋಳಿ ಹಬ್ಬದ ಮುನ್ನಾದಿನ ಈ ಆಚರಣೆ ನಡೆಯುತ್ತದೆ. ಪ್ರಹ್ಲಾದನ ಪಾತ್ರಧಾರಿ ಈ ಬೆಂಕಿಯಲ್ಲಿ ನಡೆದುಕೊಂಡು ಹೋಗಿದ್ದಾರೆ. ಅವರು ಕಳೆದ 45 ದಿನಗಳಿಂದ ಕಠಿಣ ವ್ರತವನ್ನು ಆಚರಿಸುವುದು ಮಾತ್ರವಲ್ಲದೆ, 45 ದಿನಗಳಿಂದ ಉಪವಾಸವಿದ್ದಾರೆ. ಮನೆ ಹಾಗೂ ಕುಟುಂಬದಿಂದ ಬೇರ್ಪಟ್ಟಿರುತ್ತಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us