Video: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿರುವಾಗಲೇ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹರ್ಯಾಣದ ಫರೀದಾಬಾದ್ನಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾಗಿದೆ. ಹಾಸನ ಜಿಲ್ಲೆಯೊಂದರಲ್ಲೇ 25ಕ್ಕೂ ಹೆಚ್ಚು ಮಂದಿ ಹೃದಯಾಘಾತದಿಂದ ಪ್ರಾಣಬಿಟ್ಟಿದ್ದಾರೆ. ವ್ಯಕ್ತಿಯೊಬ್ಬರು ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿರುವಾಗಲೇ ಕುಸಿದುಬಿದ್ದು ಪ್ರಾಣಬಿಟ್ಟಿದ್ದಾರೆ. ಮೃತರನ್ನು ಪಂಕಜ್ ಶರ್ಮಾ ಎಂದು ಗುರುತಿಸಲಾಗಿದೆ.
ಫರೀದಾಬಾದ್, ಜುಲೈ 04: ಜಿಮ್(Gym)ನಲ್ಲಿ ವರ್ಕೌಟ್ ಮಾಡುತ್ತಿರುವಾಗಲೇ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹರ್ಯಾಣದ ಫರೀದಾಬಾದ್ನಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾಗಿದೆ. ಹಾಸನ ಜಿಲ್ಲೆಯೊಂದರಲ್ಲೇ 25ಕ್ಕೂ ಹೆಚ್ಚು ಮಂದಿ ಹೃದಯಾಘಾತದಿಂದ ಪ್ರಾಣಬಿಟ್ಟಿದ್ದಾರೆ. ವ್ಯಕ್ತಿಯೊಬ್ಬರು ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿರುವಾಗಲೇ ಕುಸಿದುಬಿದ್ದು ಪ್ರಾಣಬಿಟ್ಟಿದ್ದಾರೆ. ಮೃತರನ್ನು ಪಂಕಜ್ ಶರ್ಮಾ ಎಂದು ಗುರುತಿಸಲಾಗಿದೆ.
ಬಲ್ಲಭಗಢದ ಜಿಮ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತಕ್ಕೊಳಗಾದಾಗ ಶರ್ಮಾ ಸುಮಾರು 170 ಕೆಜಿ ತೂಕವಿದ್ದರು. ಅವರು ತಮ್ಮ ಸ್ನೇಹಿತ ರೋಹಿತ್ ಜೊತೆ ಜಿಮ್‌ಗೆ ಹೋಗಿದ್ದರು. ಈ ದುರಂತ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ. ದೃಶ್ಯಾವಳಿಗಳಲ್ಲಿ, ಶರ್ಮಾ ಇದ್ದಕ್ಕಿದ್ದಂತೆ ನೆಲಕ್ಕೆ ಬಿದ್ದಿರುವುದನ್ನು ಕಾಣಬಹುದು. ಶರ್ಮಾ ವ್ಯಾಯಾಮ ಪ್ರಾರಂಭಿಸುವ ಮುನ್ನ ಒಂದು ಲೋಟ ಕಾಫಿ ಕುಡಿದಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 04, 2025 02:13 PM
Loading...
Unable to load recommendations.
Follow Us