AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಾಡಿದ್ದುಣ್ಣೋ ಮಹಾರಾಯ, ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ

ಮಾಡಿದ್ದುಣ್ಣೋ ಮಹಾರಾಯ ಎಂದು ಇಂಥವರನ್ನೇ ನೋಡಿ ಹೇಳಿರಬೇಕು,ಹೋಳಿ ಆಚರಣೆ ಮಾಡುತ್ತಿದ್ದ ಜನರ ಮೇಲೆ ತಾರಸಿ ಮೇಲಿಂದ ಕಸ ಸುರಿಯಲು ಹೋದ ವ್ಯಕ್ತಿಯೊಬ್ಬ ಕಸದ ಸಮೇತ ಕೆಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಕಳೆದ ಎರಡು ದಿನಗಳ ಹಿಂದೆ ದೇಶಾದ್ಯಂತ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿತ್ತು. ಹಾಗೆಯೇ ಒಬ್ಬರಿಗೊಬ್ಬರು ಬಣ್ಣ ಎರಚಿಕೊಳ್ಳುತ್ತಾ ಸಂತೋಷವಾಗಿದ್ದವರ ಮೇಲೆ ಕಸ, ಮಣ್ಣನ್ನು ಸುರಿಯಲು ಹೋಗಿದ್ದ ವ್ಯಕ್ತಿಯೊಬ್ಬ ಮನೆಯ ತಾರಸಿಯಿಂದ ಕೆಳಗೆ ಬಿದ್ದಿದ್ದಾರೆ. ಬೇರೆ ಯಾರಿಗೋ ಕೆಟ್ಟದ್ದನ್ನು ಬಯಸಿದರೆ ನಮಗೂ ಕಷ್ಟ ಕಟ್ಟಿಟ್ಟ ಬುತ್ತಿ ಎಂಬುದು ಈ ವಿಡಿಯೋ ನೋಡಿ ಕಲಿಯಬೇಕಿದೆ.

ನಯನಾ ರಾಜೀವ್
|

Updated on: Mar 08, 2026 | 7:25 AM

Share

ನವದೆಹಲಿ, ಮಾರ್ಚ್​ 08: ಮಾಡಿದ್ದುಣ್ಣೋ ಮಹಾರಾಯ ಎಂದು ಇಂಥವರನ್ನೇ ನೋಡಿ ಹೇಳಿರಬೇಕು,ಹೋಳಿ ಆಚರಣೆ ಮಾಡುತ್ತಿದ್ದ ಜನರ ಮೇಲೆ ತಾರಸಿ ಮೇಲಿಂದ ಕಸ ಸುರಿಯಲು ಹೋದ ವ್ಯಕ್ತಿಯೊಬ್ಬ ಕಸದ ಸಮೇತ ಕೆಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಕಳೆದ ಎರಡು ದಿನಗಳ ಹಿಂದೆ ದೇಶಾದ್ಯಂತ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿತ್ತು. ಹಾಗೆಯೇ ಒಬ್ಬರಿಗೊಬ್ಬರು ಬಣ್ಣ ಎರಚಿಕೊಳ್ಳುತ್ತಾ ಸಂತೋಷವಾಗಿದ್ದವರ ಮೇಲೆ ಕಸ, ಮಣ್ಣನ್ನು ಸುರಿಯಲು ಹೋಗಿದ್ದ ವ್ಯಕ್ತಿಯೊಬ್ಬ ಮನೆಯ ತಾರಸಿಯಿಂದ ಕೆಳಗೆ ಬಿದ್ದಿದ್ದಾರೆ. ಬೇರೆ ಯಾರಿಗೋ ಕೆಟ್ಟದ್ದನ್ನು ಬಯಸಿದರೆ ನಮಗೂ ಕಷ್ಟ ಕಟ್ಟಿಟ್ಟ ಬುತ್ತಿ ಎಂಬುದು ಈ ವಿಡಿಯೋ ನೋಡಿ ಕಲಿಯಬೇಕಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ