ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್!

Updated on: Sep 11, 2026 | 11:04 PM

ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರಲ್ಲಿ ಮೊಬೈಲ್ ನೋಡುತ್ತಾ ನಡೆಯುತ್ತಿದ್ದ ವ್ಯಕ್ತಿಯೊಬ್ಬರು, ಅರ್ಧ ನಿರ್ಮಾಣವಾಗಿ ನಿಂತಿದ್ದ ಮೇಲ್ಛಾವಣಿಯ ತೆರೆದ ಭಾಗದೊಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಸಂಭವಿಸಿದೆ. ಈ ದುರಂತದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಮೊಬೈಲ್ ಬಳಕೆಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಂತಿದೆ. ವೈರಲ್ ಆಗಿರುವ ಸಿಸಿಟಿವಿ ವೀಡಿಯೊದಲ್ಲಿ, ವ್ಯಕ್ತಿಯೊಬ್ಬರು ನಿರ್ಮಾಣ ಹಂತದ ಕಟ್ಟಡದ ಒಳಗೆ ನಡೆಯುತ್ತಿರುವಾಗ ತಮ್ಮ ಸಂಪೂರ್ಣ ಗಮನವನ್ನು ಮೊಬೈಲ್ ಪರದೆಯ ಮೇಲೆಯೇ ನೆಟ್ಟಿದ್ದರು. ಆಗ ಅವರು ಕೆಳಗೆ ಬಿದ್ದಿದ್ದಾರೆ.

ನವದೆಹಲಿ, ಸೆಪ್ಟೆಂಬರ್ 11: ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರಲ್ಲಿ ಮೊಬೈಲ್ ನೋಡುತ್ತಾ ನಡೆಯುತ್ತಿದ್ದ ವ್ಯಕ್ತಿಯೊಬ್ಬರು, ಅರ್ಧ ನಿರ್ಮಾಣವಾಗಿ ನಿಂತಿದ್ದ ಮೇಲ್ಛಾವಣಿಯ ತೆರೆದ ಭಾಗದೊಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಸಂಭವಿಸಿದೆ. ಈ ದುರಂತದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಮೊಬೈಲ್ ಬಳಕೆಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಂತಿದೆ. ವೈರಲ್ ಆಗಿರುವ ಸಿಸಿಟಿವಿ ವೀಡಿಯೊದಲ್ಲಿ, ವ್ಯಕ್ತಿಯೊಬ್ಬರು ನಿರ್ಮಾಣ ಹಂತದ ಕಟ್ಟಡದ ಒಳಗೆ ನಡೆಯುತ್ತಿರುವಾಗ ತಮ್ಮ ಸಂಪೂರ್ಣ ಗಮನವನ್ನು ಮೊಬೈಲ್ ಪರದೆಯ ಮೇಲೆಯೇ ನೆಟ್ಟಿದ್ದರು. ಆಗ ಅವರು ಕೆಳಗೆ ಬಿದ್ದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us