ಬೈಕ್ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ಶಾಕಿಂಗ್ ವಿಡಿಯೋ ವೈರಲ್
ಪಾಲಿಕೆಯ ಅಧಿಕಾರಿಗಳು ಚರಂಡಿಗಾಗಿ ಹೊಂಡ ತೋಡಿದ್ದರು. ವ್ಯಕ್ತಿಯೊಬ್ಬರು ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿದೆ. ಅನಿರೀಕ್ಷಿತವಾಗಿ ಬೈಕ್ನಲ್ಲಿ ಹೋಗುತ್ತಿದ್ದ ಮೂವರು ಆಳವಾದ ಹೊಂಡಕ್ಕೆ ಬಿದ್ದಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಒಂಡಿಪುತ್ತೂರು ಭಾಗದಲ್ಲಿ ಒಳಚರಂಡಿಗಾಗಿ ನಗರಸಭೆ ಅಧಿಕಾರಿಗಳು ಹೊಂಡ ತೋಡಿದ್ದರು. ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿದೆ. ಅನಿರೀಕ್ಷಿತವಾಗಿ ಬೈಕ್ನಲ್ಲಿ ಹೋಗುತ್ತಿದ್ದ ಮೂವರು ಆಳವಾದ ಹೊಂಡಕ್ಕೆ ಬಿದ್ದಿದ್ದಾರೆ. ಅದೃಷ್ಟವಶಾತ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ