ಎಂಥಾ ಅದ್ಭುತ: ಹುಡುಗ ಮಾತ್ರ ಅಲ್ಲ ಇಡೀ ಫ್ಯಾಮಿಲಿಯೇ ಬಂದು ಹುಡುಗಿಗೆ ಪ್ರಪೋಸ್ ಮಾಡಿರುವ ವಿಡಿಯೋ ಇಲ್ಲಿದೆ

Updated on: Mar 09, 2026 | 7:40 AM

ಸಾಮಾನ್ಯವಾಗಿ ಹೋಟೆಲ್​ಗೋ ಅಥವಾ ಯಾವುದೋ ಒಳ್ಳೆಯ ಸ್ಥಳಕ್ಕೆ ಹೋಗಿ ಹುಡುಗರು ಹುಡುಗಿಯರಿಗೆ ಪ್ರೇಮ ನಿವೇದನೆ ಮಾಡುತ್ತಾರೆ. ಆದರೆ ಹುಡುಗ ಮಾತ್ರವಲ್ಲ ಇಡೀ ಕುಟುಂಬವೇ ಆಕೆಗೆ ಪ್ರಪೋಸ್ ಮಾಡಲು ಅವರ ಮನೆ ಕೆಳಗೆ ನಿಂತು ಬಾಲ್ಕನಿಯಲ್ಲಿ ನಿಂತಿರುವ ಯುವತಿಗೆ ಪ್ರಪೋಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಆ ವ್ಯಕ್ತಿ ತನ್ನ ಗೆಳತಿಯ ಮನೆಯ ಹೊರಗೆ ತನ್ನ ಸ್ನೇಹಿತರು, ಸಂಬಂಧಿಕರು ಮತ್ತು ಕುಟುಂಬ ಸದಸ್ಯರನ್ನು ಒಟ್ಟುಗೂಡಿಸಿದ್ದರು. ಎಲ್ಲರೂ ಒಟ್ಟಿಗೆ ಕಾಯುತ್ತಿದ್ದರು. ಜನರು ನೃತ್ಯ ಮಾಡುತ್ತಾ, ಹಾಡುತ್ತಾ, ಯುವತಿಗೆ ಬಾಲ್ಕನಿಯಲ್ಲಿ ನೋಡುವಂತೆ ಮಾಡಿದರು.ಆಕೆ ಹೊರಬಂದಾಗ ಅಲ್ಲಿರುವ ಜನರನ್ನು ಕಂಡು ದಿಗ್ಭ್ರಮೆಗೊಂಡಳು. ತನಗಾಗಿ ಬಂದಿದ್ದವರನ್ನು ನೋಡಿ ಭಾವುಕಳಾದಳು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More