Kundapur News: ಕುಂದಾಪುರದಲ್ಲಿ ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಬಿತ್ತು ಚಪ್ಪಲಿಯೇಟು, ವಿಡಿಯೋ ನೋಡಿ
ಹಾಸ್ಟೆಲ್ನಿಂದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಜತೆ ವ್ಯಕ್ತಿಯೊಬ್ಬ ಅಸಭ್ಯ ವರ್ತನೆ ತೋರಿ ಚಪ್ಪಲಿಯೇಟು ತಿಂದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಒಕ್ವಾಡಿಯಲ್ಲಿ ನಡೆದಿದೆ.
ಉಡುಪಿ: ಹಾಸ್ಟೆಲ್ನಿಂದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಜತೆ ವ್ಯಕ್ತಿಯೊಬ್ಬ ಅಸಭ್ಯ ವರ್ತನೆ ತೋರಿ ಚಪ್ಪಲಿಯೇಟು ತಿಂದ ಘಟನೆ ಉಡುಪಿ (Udupi) ಜಿಲ್ಲೆಯ ಕುಂದಾಪುರ (Kundapur) ತಾಲೂಕಿನ ಒಕ್ವಾಡಿಯಲ್ಲಿ ನಡೆದಿದೆ. ಒಕ್ವಾಡಿ ರಸ್ತೆಯಲ್ಲಿ ವಿದ್ಯಾರ್ಥಿನಿ ನಡೆದುಕೊಂಡು ಹೋಗುತ್ತಿದ್ದಾಗ ನಜೀರ್ (35) ಎಂಬಾತ ಹಿಂದಿನಿಂದ ಬಂದು ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದ. ಹೆದರಿದ ವಿದ್ಯಾರ್ಥಿನಿ ಕಿರುಚಿಕೊಂಡಿದ್ದಾರೆ. ಅಷ್ಟರಲ್ಲಿ ಯುವತಿ ನೆರವಿಗೆ ಧಾವಿಸಿದ ಸ್ಥಳೀಯರು ನಜೀರ್ನನ್ನು ವಿಚಾರಿಸಿದ್ದಾರೆ. ನಂತರ ವಿದ್ಯಾರ್ಥಿನಿಯು ನಜೀರ್ಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಆ ಬಳಿಕ ಸ್ಥಳಿಯರು ನಜೀರ್ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

