ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ಉತ್ತರ ಪ್ರದೇಶದ ಜಾನ್‌ಪುರದಲ್ಲಿ ಹಾರ ಹಾಕಿ ಸ್ವಾಗತ ಭಾಷಣ ಮಾಡಿದ ನಂತರ ಮಹೇಂದ್ರ ರಾಜ್‌ಭರ್ ಅವರಿಗೆ ವ್ಯಕ್ತಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. 2017ರ ವಿಧಾನಸಭಾ ಚುನಾವಣೆಯಲ್ಲಿ, ಓಂ ಪ್ರಕಾಶ್ ರಾಜ್‌ಭರ್ ಅವರ ಒಕ್ಕೂಟದಡಿಯಲ್ಲಿ ಬಿಜೆಪಿ ಮಿತ್ರ ಪಕ್ಷವಾಗಿ ರಾಜಕಾರಣಿ ಮುಖ್ತಾರ್ ಅನ್ಸಾರಿ ವಿರುದ್ಧ ಸ್ಪರ್ಧಿಸಿದ್ದರು. ಆದರೆ ಸುಮಾರು 6,000 ಮತಗಳಿಂದ ಸೋತರು.
ನೊಯ್ಡಾ, ಜೂನ್ 10: ಜಾನ್‌ಪುರದ ಆಶಾ ಪೂರ್ವಾ ಗ್ರಾಮದಲ್ಲಿ ಸುಹೇಲ್‌ದೇವ್ ಜಯಂತಿ ಆಚರಣೆಯ ಸಂದರ್ಭದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸುಹೇಲ್‌ದೇವ್ ಸ್ವಾಭಿಮಾನ್ ಪಕ್ಷದ ಸದಸ್ಯ ಬ್ರಿಜೇಶ್ ರಾಜ್‌ಭರ್ ಅವರು ಪಕ್ಷದ ಮುಖ್ಯಸ್ಥ ಮಹೇಂದ್ರ ರಾಜ್‌ಭರ್ ಅವರಿಗೆ ಸ್ವಾಗತ ಕೋರಿ, ಕೊರಳಿಗೆ ಹಾರ ಹಾಕಿ ಕಪಾಳಮೋಕ್ಷ ಮಾಡಿದರು. ಈ ವಿಡಿಯೋದಲ್ಲಿರುವ ಸಂಪೂರ್ಣ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ

ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ

ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್ ಪ್ರಶ್ನೆ
