Video: ಮಧ್ಯರಾತ್ರಿ ಬೆಡ್ ರೂಮಿಗೆ ಪ್ರಿಯಕರನನ್ನು ಕರೆಸಿ ಅಮ್ಮನ ಕೈಯಲ್ಲಿ ಸಿಕ್ಕಿ ಬಿದ್ದ ಯುವತಿ
ಬೆಡ್ ರೂಮಿಗೆ ಪ್ರಿಯಕರನನ್ನು ಕರೆಸಿದ್ದ ಯುವತಿ ಅಮ್ಮನ ಕೈಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ತಾಯಿಯ ಬಳಿ ಯಾರಿಗೂ ಹೇಳದಂತೆ ಆಕೆ ಮನವಿ ಮಾಡಿದರೂ ಕೂಡ ಆಕೆ ಮನೆಯವರನ್ನೆಲ್ಲಾ ಕರೆಸಿದ್ದಾಳೆ. ಎಲ್ಲರೂ ಇಬ್ಬರನ್ನು ಒಂದೇ ಕೋಣೆಯಲ್ಲಿ ನೋಡಿ ಬೆಚ್ಚಿಬಿದ್ದಿದ್ದಾರೆ. ಇಬ್ಬರೂ ಹಾಸಿಯ ಮೇಲೆ ಕುಳಿತಿರುವಾಗ ತಾಯಿ ಅಚಾನಕ್ಕಾಗಿ ಬಂದು ಲೈಟ್ ಆನ್ ಮಾಡಿದ್ದಾರೆ. ಆಗ ಇಬ್ಬರೂ ಸಿಕ್ಕಿಹಾಕಿಕೊಂಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!