Video: ಮಧ್ಯರಾತ್ರಿ ಬೆಡ್​ ರೂಮಿಗೆ ಪ್ರಿಯಕರನನ್ನು ಕರೆಸಿ ಅಮ್ಮನ ಕೈಯಲ್ಲಿ ಸಿಕ್ಕಿ ಬಿದ್ದ ಯುವತಿ

Updated on: Apr 23, 2026 | 12:54 PM

ಬೆಡ್​ ರೂಮಿಗೆ ಪ್ರಿಯಕರನನ್ನು ಕರೆಸಿದ್ದ ಯುವತಿ ಅಮ್ಮನ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ತಾಯಿಯ ಬಳಿ ಯಾರಿಗೂ ಹೇಳದಂತೆ ಆಕೆ ಮನವಿ ಮಾಡಿದರೂ ಕೂಡ ಆಕೆ ಮನೆಯವರನ್ನೆಲ್ಲಾ ಕರೆಸಿದ್ದಾಳೆ. ಎಲ್ಲರೂ ಇಬ್ಬರನ್ನು ಒಂದೇ ಕೋಣೆಯಲ್ಲಿ ನೋಡಿ ಬೆಚ್ಚಿಬಿದ್ದಿದ್ದಾರೆ. ಇಬ್ಬರೂ ಹಾಸಿಯ ಮೇಲೆ ಕುಳಿತಿರುವಾಗ ತಾಯಿ ಅಚಾನಕ್ಕಾಗಿ ಬಂದು ಲೈಟ್ ಆನ್ ಮಾಡಿದ್ದಾರೆ. ಆಗ ಇಬ್ಬರೂ ಸಿಕ್ಕಿಹಾಕಿಕೊಂಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More