Video: ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ಹರಸಾಹಸ

Updated on: Mar 12, 2026 | 12:33 PM

ರೈಲಿನ ಕಿಟಕಿಯಿಂದ ಎಳನೀರು ಒಳಗೆಳೆಯಲು ವ್ಯಕ್ತಿಯೊಬ್ಬ ಹರಸಾಹಸಪಟ್ಟಿರುವ ವಿಡಿಯೋ ವೈರಲ್ ಆಗಿದೆ. ಸೀಟಿನಲ್ಲಿ ವ್ಯಕ್ತಿ ಮತ್ತೆ ಅವರ ಪತ್ನಿ ಕುಳಿತಿದ್ದಾರೆ, ರೈಲಿನ ಕಿಟಕಿಯ ಹೊರಭಾಗದಿಂದ ಸ್ಟ್ರಾ ಹಾಕಿರುವ ಎಳನೀರನ್ನು ಕಿಟಕಿಯ ಸರಳುಗಳ ಮಧ್ಯೆ ಒಳಗೆಳೆದುಕೊಳ್ಳುವ ಭಾರಿ ಸಾಹಸ ಮಾಡಿ ಗೆದ್ದಿದ್ದಾರೆ. ಆದರೆ ಸ್ಟ್ರಾ ಇದ್ದ ಕಾರಣ ಅಲ್ಲಿಂದಲೇ ಎಳನೀರು ಕುಡಿಯಲೂ ಬಹುದಿತ್ತು.ಆದರೆ ಈ ಸಾಹಸ ಮಾಡಿದ್ದಾದರೂ ಏಕೆ ಎಂಬುದರ ಕುರಿತು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ಕೆಲವರಂತೂ ಎಂತೆಂಥಾ ಸಾಹಸಗಳನ್ನು ಮಾಡ್ತಾರಪ್ಪ, ರೈಲಿನ ಮೆಟ್ಟಿಲುಗಳ ಮೇಲೆ ನಿಲ್ಲುವುದು, ರೈಲಿನ ಮೇಲೆ ಹತ್ತಿ ಅಲ್ಲಿ ವಿಡಿಯೋ ಮಾಡುವುದು, ದುಸ್ಸಾಹಸಗಳೇ ಹೆಚ್ಚು. ಆದರೆ ಈ ವಿಡಿಯೋ ಅಂತಾ ಅಪಾಯಕಾರಿಸಾಹಸವೇನಲ್ಲ. ರೈಲಿನ ಕಿಟಕಿಯಿಂದ ಎಳನೀರು ಒಳಗೆಳೆಯಲು ವ್ಯಕ್ತಿಯೊಬ್ಬ ಹರಸಾಹಸಪಟ್ಟಿರುವ ವಿಡಿಯೋ ವೈರಲ್ ಆಗಿದೆ. ಸೀಟಿನಲ್ಲಿ ವ್ಯಕ್ತಿ ಮತ್ತೆ ಅವರ ಪತ್ನಿ ಕುಳಿತಿದ್ದಾರೆ, ರೈಲಿನ ಕಿಟಕಿಯ ಹೊರಭಾಗದಿಂದ ಸ್ಟ್ರಾ ಹಾಕಿರುವ ಎಳನೀರನ್ನು ಕಿಟಕಿಯ ಸರಳುಗಳ ಮಧ್ಯೆ ಒಳಗೆಳೆದುಕೊಳ್ಳುವ ಭಾರಿ ಸಾಹಸ ಮಾಡಿ ಗೆದ್ದಿದ್ದಾರೆ. ಆದರೆ ಸ್ಟ್ರಾ ಇದ್ದ ಕಾರಣ ಅಲ್ಲಿಂದಲೇ ಎಳನೀರು ಕುಡಿಯಲೂ ಬಹುದಿತ್ತು.ಆದರೆ ಈ ಸಾಹಸ ಮಾಡಿದ್ದಾದರೂ ಏಕೆ ಎಂಬುದರ ಕುರಿತು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More