ಅಕ್ಕೋಳ ಸಿದ್ನಾಳ ಸೇತುವೆ ದಾಟಲು ಹೋಗಿ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ …

ಉಕ್ಕಿ ಹರಿಯುವ ವೇದಗಂಗಾ ನದಿ ದಾಟಲು ಹೋಗಿ ವ್ಯಕ್ತಿಯೋರ್ವ ಅವಾಂತರ ಮಾಡಿಕೊಂಡಿದ್ದಾನೆ. ನದಿ ದಾಟುವ ವೇಳೆ ಆಯತಪ್ಪಿ ನದಿಗೆ ಬಿದ್ದು ಮರದಲ್ಲಿ ಕುಳಿತ ವ್ಯಕ್ತಿ ಸಹಾಯಕ್ಕಾಗಿ ಅಂಗಲಾಚಿದ್ದಾನೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ ಸಿದ್ನಾಳ ಸೇತುವೆ ದಾಟಲು ಹೋಗಿದ್ದ ದಿಗ್ವಿಜಯ ಕುಲಕರ್ಣಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮರದಲ್ಲಿ ಕುಳಿತುಕೊಂಡಿದ್ದಾನೆ. ಮರದಲ್ಲಿ ಕುಳಿತ ವ್ಯಕ್ತಿಯನ್ನು ಕಾಪಾಡಲು ಎನ್​ಡಿಆರ್​ಎಫ್ ತಂಡ ಹರಸಾಹಸ ಪಟ್ಟಿತು...


ಉಕ್ಕಿ ಹರಿಯುವ ವೇದಗಂಗಾ ನದಿ ದಾಟಲು ಹೋಗಿ ವ್ಯಕ್ತಿಯೋರ್ವ ಅವಾಂತರ ಮಾಡಿಕೊಂಡಿದ್ದಾನೆ. ನದಿ ದಾಟುವ ವೇಳೆ ಆಯತಪ್ಪಿ ನದಿಗೆ ಬಿದ್ದು ಮರದಲ್ಲಿ ಕುಳಿತ ವ್ಯಕ್ತಿ ಸಹಾಯಕ್ಕಾಗಿ ಅಂಗಲಾಚಿದ್ದಾನೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ ಸಿದ್ನಾಳ ಸೇತುವೆ ದಾಟಲು ಹೋಗಿದ್ದ ದಿಗ್ವಿಜಯ ಕುಲಕರ್ಣಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮರದಲ್ಲಿ ಕುಳಿತುಕೊಂಡಿದ್ದಾನೆ. ಮರದಲ್ಲಿ ಕುಳಿತ ವ್ಯಕ್ತಿಯನ್ನು ಕಾಪಾಡಲು ಎನ್​ಡಿಆರ್​ಎಫ್ ತಂಡ ಹರಸಾಹಸ ಪಟ್ಟಿತು…

(Man Stuck Amid Flood Water urges for help)