ಶೌಚಕ್ಕೆ ಹೋಗುತ್ತಿದ್ದ ಮಹಿಳೆಯ ವಿಡಿಯೋ ಮಾಡಿದ ವ್ಯಕ್ತಿಗೆ ಸಾರ್ವಜನಿಕರಿಂದ ಬಿತ್ತು ಧರ್ಮದೇಟು!

ಶೌಚಕ್ಕೆ ಹೋಗುತ್ತಿದ್ದ ಮಹಿಳೆಯ ವಿಡಿಯೋ ಮಾಡಿದ ವ್ಯಕ್ತಿಗೆ ಸಾರ್ವಜನಿಕರಿಂದ ಬಿತ್ತು ಧರ್ಮದೇಟು!

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 11, 2022 | 8:23 PM

ಶೌಚಕ್ಕೆ ಹೋಗುವ ಮಹಿಳೆಯ ವಿಡಿಯೋ ಮಾಡುತ್ತಿದ್ದ ಕಾಮುಕನಿಗೆ ಸಾರ್ವಜನಿಕರಿಂದ ಧರ್ಮದೇಟು ನೀಡಿರುವಂತಹ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ.

ಕೊಪ್ಪಳ: ಶೌಚಕ್ಕೆ ಹೋಗುವ ಮಹಿಳೆಯ ವಿಡಿಯೋ ಮಾಡುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು ನೀಡಿರುವಂತಹ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ. ಹೆಸರು, ವಿಳಾಸ ಕೇಳಿದರೆ ತಪ್ಪಾಗಿ ಹೇಳುತ್ತಿದ್ದಾನೆ ಎನ್ನಲಾಗುತ್ತಿದೆ. ಮರದ ಮರೆಯಲ್ಲಿ ನಿಂತು ಮಹಿಳೆಯರ ವಿಡಿಯೋ ಮಾಡುತ್ತಿದ್ದ ವ್ಯಕ್ತಿಗೆ ಸ್ಥಳೀಯರಿಂದ ಗೂಸಾ ಬಿದ್ದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Nov 11, 2022 06:15 PM