ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?

ಈ ಬಾರಿ ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಒಟ್ಟು 11 ದಿನಗಳ ಕಾಲ ದೇಗುಲದ ಬಾಗಿಲು ತೆರೆಯಲಿದೆ. ಈ ಬಾರಿ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ಗೊಂದಲ ಹಾಗೂ ತೊಂದರೆಯಾಗದಂತೆ ಹಾಸನಾಂಬಾ ಆ್ಯಪ್​ನ್ನು ಡೆವಲಪ್​ ಮಾಡಲಾಗಿದೆ. ಇದರಲ್ಲಿ ಭಕ್ತರಿಗೆ ಬೇಕಾದ ಮಾಹಿತಿ ಒದಗಿಸಲಾಗಿದೆ.

ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
|

Updated on: Sep 25, 2024 | 5:59 PM

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us