Hasanamba Devi: ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬ ದೇವಿ ದರ್ಶನ 2024: ಈ ಬಾರಿ ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಒಟ್ಟು 11 ದಿನಗಳ ಕಾಲ ದೇಗುಲದ ಬಾಗಿಲು ತೆರೆಯಲಿದೆ. ಈ ಬಾರಿ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ಗೊಂದಲ ಹಾಗೂ ತೊಂದರೆಯಾಗದಂತೆ ಹಾಸನಾಂಬಾ ಆ್ಯಪ್ನ್ನು ಡೆವಲಪ್ ಮಾಡಲಾಗಿದೆ. ಇದರಲ್ಲಿ ಭಕ್ತರಿಗೆ ಬೇಕಾದ ಮಾಹಿತಿ ಒದಗಿಸಲಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 25, 2024 05:59 PM