ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ತೆಲುಗು ಚಿತ್ರರಂಗದ ಜನಪ್ರಿಯ ನಟ ಮಂಚು ಮನೋಜ್ ಹಾಗೂ ಅವರ ಕುಟುಂಬದವರು ಇಂದು (ಅಕ್ಟೋಬರ್ 07) ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಮಂಚು ಮನೋಜ್ ತಮ್ಮ ಪತ್ನಿ ಮತ್ತು ಮಕ್ಕಳೊಡನೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಮಂಚು ಮನೋಜ್ ಅವರು ಖ್ಯಾತ ನಟ ಮೋಹನ್ಬಾಬು ಅವರ ಪುತ್ರನಾಗಿದ್ದು, ತೆಲುಗಿನ ಹಲವಾರು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ.
ತೆಲುಗು ಚಿತ್ರರಂಗದ ಜನಪ್ರಿಯ ನಟ ಮಂಚು ಮನೋಜ್ ಹಾಗೂ ಅವರ ಕುಟುಂಬದವರು ಇಂದು (ಅಕ್ಟೋಬರ್ 07) ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಮಂಚು ಮನೋಜ್ ತಮ್ಮ ಪತ್ನಿ ಮತ್ತು ಮಕ್ಕಳೊಡನೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಮಂಚು ಮನೋಜ್ ಅವರು ಖ್ಯಾತ ನಟ ಮೋಹನ್ಬಾಬು ಅವರ ಪುತ್ರನಾಗಿದ್ದು, ತೆಲುಗಿನ ಹಲವಾರು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಕರ್ನಾಟಕದೊಂದಿಗೆ ಒಳ್ಳೆಯ ನಂಟು ಹೊಂದಿರುವ ಮಂಚು ಮನೋಜ್, ಪುನೀತ್ ರಾಜ್ಕುಮಾರ್ ನಿಧನರಾದಾಗಲೂ ಸಹ ಆಗಮಿಸಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಮಂಚು ಮನೋಜ್ ಮತ್ತು ಕುಟುಂಬದವರು ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿದ ವಿಡಿಯೋ ಇಲ್ಲಿದೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

