ಪಲ್ಟಿ ಹೊಡೆದ ಆಟೋವನ್ನು ಮೇಲೆತ್ತಿದ ಶಾಸಕ: ಮಾನವೀಯತೆ ಮೆರೆದ ಹೆಚ್ಸಿ ಬಾಲಕೃಷ್ಣ
ಮಂಡ್ಯ ಜಿಲ್ಲೆಯ ಮದ್ದೂರಿನ ಶಿವಪುರದ ಬಳಿ ಆಟೋ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಸಕರ ಕೆಲಸಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ.
ಮಂಡ್ಯ, ಮಾರ್ಚ್ 02: ಜಿಲ್ಲೆಯ ಮದ್ದೂರಿನ ಶಿವಪುರದ ಬಳಿ ಆಟೋ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ (accident) ಗಾಯಗೊಂಡವರನ್ನು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಸಕರ ಕೆಲಸಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 02, 2025 06:57 PM
Latest Videos

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!

ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ

VIDEO: ಆಂಬ್ಯುಲೆನ್ಸ್ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
