ಮಂಡ್ಯ: ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮುಸ್ಲಿಂ ದಂಪತಿ!

Edited By:

Updated on: Feb 23, 2026 | 10:26 AM

ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಅಪ್ತಾಬ್ ಮತ್ತು ಆರೀಫಾ ಎಂಬ ಮುಸ್ಲಿಂ ದಂಪತಿಗೆ ತ್ರಿವಳಿ ಮಕ್ಕಳ ಜನನವಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಂದು ಹೆಣ್ಣು ಮತ್ತು ಎರಡು ಗಂಡು ಮಕ್ಕಳಿಗೆ ಆರೀಫಾ ಭಾನು ಜನ್ಮ ನೀಡಿದ್ದು, ವೈದ್ಯರ ಆರೈಕೆಯಿಂದ ತಾಯಿ ಮತ್ತು ಮೂವರು ಶಿಶುಗಳು ಸುರಕ್ಷಿತವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಮಾನ್ಯವಾಗಿ ಒಂದು ಮಗುವನ್ನು ಸಾಕುವುದೇ ಕಷ್ಟಕರ ಎನಿಸುವ ಈ ದಿನಗಳಲ್ಲಿ, ದಂಪತಿಗೆ ಒಂದೇ ಬಾರಿಗೆ ಮೂರು ಮಕ್ಕಳಾಗಿದ್ದು, ಕುಟುಂಬಸ್ಥರಲ್ಲಿ ಸಂತಸ ಮನೆಮಾಡಿದೆ.

ಮಂಡ್ಯ, ಫೆಬ್ರವರಿ 23: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಅಪ್ತಾಬ್ ಮತ್ತು ಆರೀಫಾ ಎಂಬ ಮುಸ್ಲಿಂ ದಂಪತಿಗೆ ತ್ರಿವಳಿ ಮಕ್ಕಳ ಜನನವಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಂದು ಹೆಣ್ಣು ಮತ್ತು ಎರಡು ಗಂಡು ಮಕ್ಕಳಿಗೆ ಆರೀಫಾ ಭಾನು ಜನ್ಮ ನೀಡಿದ್ದು, ವೈದ್ಯರ ಆರೈಕೆಯಿಂದ ತಾಯಿ ಮತ್ತು ಮೂವರು ಶಿಶುಗಳು ಸುರಕ್ಷಿತವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸಾಮಾನ್ಯವಾಗಿ ಒಂದು ಮಗುವನ್ನು ಸಾಕುವುದೇ ಕಷ್ಟಕರ ಎನಿಸುವ ಈ ದಿನಗಳಲ್ಲಿ, ದಂಪತಿಗೆ ಒಂದೇ ಬಾರಿಗೆ ಮೂರು ಮಕ್ಕಳಾಗಿದ್ದು, ಕುಟುಂಬಸ್ಥರಲ್ಲಿ ಸಂತಸ ಮನೆಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More