ಭಾರತ್ ಜೋಡೋ ಪಾದಾಯಾತ್ರೆ ವೇಳೆ ಪತ್ರಕರ್ತರ ಮೇಲೆ ಪೊಲೀಸರ ಹಲ್ಲೆ

ಮಂಡ್ಯ ಜಿಲ್ಲೆ ಪಾಂಡವಪುರದ ಜಕ್ಕನಹಳ್ಳಿ ಕ್ರಾಸ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಮಾಧ್ಯಮ ಸಿಬ್ಬಂದಿ ಮೇಲೆ ದುಂಡಾವರ್ತನೆ ತೋರಿದ್ದು ಅದನ್ನು ನಿಯಂತ್ರಿಸದೆ SP ಮೌನ ತಾಳಿದ್ದರು.

ಭಾರತ್ ಜೋಡೋ ಪಾದಾಯಾತ್ರೆ ವೇಳೆ ಪತ್ರಕರ್ತರ ಮೇಲೆ ಪೊಲೀಸರ ಹಲ್ಲೆ
| Updated By: ಆಯೇಷಾ ಬಾನು

Updated on: Oct 06, 2022 | 12:10 PM

ಮಂಡ್ಯ: ಭಾರತ್ ಜೋಡೋ ಯಾತ್ರೆ ವೇಳೆ ಮಾಧ್ಯಮ ಸಿಬ್ಬಂದಿ ಮೇಲೆ ಪೊಲೀಸರು ದುಂಡಾವರ್ತನೆ ತೋರಿದ್ದು ಇದನ್ನು ನೋಡಿದರೂ ನೋಡಿದಂತೆ ಮಂಡ್ಯ ಜಿಲ್ಲೆ ಎಸ್‌ಪಿ ಎನ್.ಯತೀಶ್‌ ಮೊಂಡುತನ ಪ್ರದರ್ಶನ ಮಾಡಿದ್ದಾರೆ. ಪಾದಯಾತ್ರೆ ವೇಳೆ ಜನರನ್ನು ಕಳುಹಿಸುವ ಬದಲು ಮಾಧ್ಯಮದವರ ಮೇಲೆ ದಬ್ಬಾಳಿಕೆ ಮಾಡಿ ಹಲ್ಲೆ ನಡೆಸಲಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರದ ಜಕ್ಕನಹಳ್ಳಿ ಕ್ರಾಸ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಮಾಧ್ಯಮ ಸಿಬ್ಬಂದಿ ಮೇಲೆ ದುಂಡಾವರ್ತನೆ ತೋರಿದ್ದು ಅದನ್ನು ನಿಯಂತ್ರಿಸದೆ SP ಮೌನ ತಾಳಿದ್ದರು. ಮಂಡ್ಯ SP ಯತೀಶ್‌ ನಡೆಗೆ ಮಾಧ್ಯಮ ಪ್ರತಿನಿಧಿಗಳು ಗರಂ ಆಗಿದ್ದಾರೆ.

Follow us
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು

 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?

ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ

Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ

ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು