Mandya Violence: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?

ಮಂಡ್ಯ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟಕ್ಕೆ ಇಡೀ ಗ್ರಾಮದಲ್ಲಿ ಆತಂಕ ಆವರಿಸಿತ್ತು. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಈಗ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲಾಗಿದೆ. ಸೆಪ್ಟೆಂಬರ್ 14ರವರೆಗೆ ಸೆಕ್ಷನ್​ 144 ಜಾರಿ ಮಾಡಿದ್ದೇವೆ. ಅಗತ್ಯಬಿದ್ದರೆ ಸೆಕ್ಷನ್​ 144 ಮುಂದುವರಿಸಲಾಗುತ್ತೆ ಎಂದು ಟಿವಿ9ಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

Mandya Violence: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
| Updated By: ಆಯೇಷಾ ಬಾನು

Updated on:Sep 12, 2024 | 10:10 AM

ಮಂಡ್ಯ, ಸೆ.12: ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಟಿವಿ9ಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಈ ಬಗ್ಗೆ​ ಪ್ರತಿಕ್ರಿಯೆ ನೀಡಿದ್ದು ಇದೀಗ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿ ಇದೆ ಎಂದು ತಿಳಿಸಿದ್ದಾರೆ. ಎರಡ್ಮೂರು ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಸೆಪ್ಟೆಂಬರ್ 14ರವರೆಗೆ ಸೆಕ್ಷನ್​ 144 ಜಾರಿ ಮಾಡಿದ್ದೇವೆ. ಅಗತ್ಯಬಿದ್ದರೆ ಸೆಕ್ಷನ್​ 144 ಮುಂದುವರಿಸಲಾಗುತ್ತೆ ಎಂದು ಟಿವಿ9ಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲದ ಬದರಿಕುಪ್ಪಲು ಬಳಿ ಸಂಜೆ 7 ಗಂಟೆ ಗಣೇಶ ಮೂರ್ತಿ ಮೆರವಣಿಗೆ ಮಾಡಲಾಯ್ತು. ಈ ವೇಳೆ ಯುವಕರು ತಮಟೆ, ಡೊಳ್ಳು, ಡಿಜೆ ಸೌಂಡಿಗೆ ಹಿಂದೂ ಯುವಕರು ಕುಣಿಯುತ್ತಾ, ಪಟಾಕಿ ಸಿಡಿಸಿ ಸಂಭ್ರಮಿಸಿದ್ರು. ಬದರಿಕೊಪ್ಪಲಿನಿಂದ ಮಂಡ್ಯ ಸರ್ಕಲ್ ಮಾರ್ಗವಾಗಿ ತೆರಳಿತ್ತು. ಯಾ ಅಲ್ಲಾ ಮಸೀದಿ ಮತ್ತು ದರ್ಗಾ ಮುಂಭಾಗದ ರಸ್ತೆಯತ್ತ ಮೆರವಣಿಗೆ ಹೊರಟಿತ್ತು. ಆಗ ಮಸೀದಿ ಮುಂದೆ ಮೆರವಣಿಗೆ ಬರದಂತೆ ಮಂಡ್ಯ ಸರ್ಕಲ್​​ನಲ್ಲೇ ಅನ್ಯಕೋಮಿನ ಯುವಕರು ತಡೆದಿದ್ದರು. ಆಗ ಪರಸ್ಪರ ಮಾತಿನ ಚಕಮಕಿ ನಡೆದಿತ್ತು.

ಇದಾದ ಬಳಿಕ ಗಣೇಶ ಮೂರ್ತಿ ಮೆರವಣಿಗೆ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ್ದಾರೆ. ಬಿಲ್ಡಿಂಗ್ ಮೇಲೂ ನಿಂತುಕೊಂಡು ಮನಬಂದಂತೆ ಕಲ್ಲು ತೂರಾಟ ನಡೆಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:09 am, Thu, 12 September 24

Follow us
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು