‘ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!’ ಪತ್ನಿ ವಿರುದ್ಧ ಪತಿ ಆಕ್ರೋಶ

Edited By:

Updated on: Apr 22, 2026 | 12:01 PM

ಪ್ರೀತಿಸಿ ಮದುವೆಯಾದ ಪತಿಯನ್ನೇ ಬಿಟ್ಟು ಆತನ ಸ್ನೇಹಿತನೊಂದಿಗೆ ಮಹಿಳೆ ಪರಾರಿಯಾದ ಘಟನೆ ಜಿಲ್ಲೆಯ ಬನ್ನಂಗಾಡಿ ಗ್ರಾಮದಲ್ಲಿ ನಡೆದಿದೆ. ಮದುವೆಯಾದ ಎರಡೇ ವರ್ಷಕ್ಕೆ ರಕ್ಷಿತಾ ಈ ಕೃತ್ಯ ಎಸಗಿದ್ದು, ದೇವಸ್ಥಾನದಲ್ಲಿ ಇಂದ್ರನ ಜೊತೆ ಮದುವೆಯಾಗಿ ಆ ಫೋಟೋಗಳನ್ನು ತನ್ನ ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದಾಳೆ. ಇದರಿಂದ ವಿಷಯ ತಿಳಿದ ಸಾಗರ್ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಸಾಗರ್, ತನ್ನ ಪತ್ನಿ ಬರುವಳೆಂಬ ನಿರೀಕ್ಷೆಯಲ್ಲಿ ಸಾಗರ್ 4 ಲಕ್ಷ ರೂಪಾಯಿ ಖರ್ಚು ಮಾಡಿ ಮನೆ ಸಿದ್ಧಪಡಿಸಿದ್ದೆ. ಆದರೆ, ರಕ್ಷಿತಾ 22 ಗ್ರಾಂ ಚಿನ್ನ ಮತ್ತು 1 ಲಕ್ಷ ರೂಪಾಯಿ ನಗದಿನೊಂದಿಗೆ ಇಂದ್ರನ ಜೊತೆ ಓಡಿ ಹೋಗಿದ್ದಾಳೆ ಎಂದಿದ್ದಾನೆ.

ಮಂಡ್ಯ, ಏಪ್ರಿಲ್ 22: ಪ್ರೀತಿಸಿ ಮದುವೆಯಾದ ಪತಿಯನ್ನೇ ಬಿಟ್ಟು ಆತನ ಸ್ನೇಹಿತನೊಂದಿಗೆ ಮಹಿಳೆ ಪರಾರಿಯಾದ ಘಟನೆ ಜಿಲ್ಲೆಯ ಬನ್ನಂಗಾಡಿ ಗ್ರಾಮದಲ್ಲಿ ನಡೆದಿದೆ. ಮದುವೆಯಾದ ಎರಡೇ ವರ್ಷಕ್ಕೆ ರಕ್ಷಿತಾ ಈ ಕೃತ್ಯ ಎಸಗಿದ್ದು, ದೇವಸ್ಥಾನದಲ್ಲಿ ಇಂದ್ರನ ಜೊತೆ ಮದುವೆಯಾಗಿ ಆ ಫೋಟೋಗಳನ್ನು ತನ್ನ ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದಾಳೆ. ಇದರಿಂದ ವಿಷಯ ತಿಳಿದ ಸಾಗರ್ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಸಾಗರ್, ತನ್ನ ಪತ್ನಿ ಬರುವಳೆಂಬ ನಿರೀಕ್ಷೆಯಲ್ಲಿ ಸಾಗರ್ 4 ಲಕ್ಷ ರೂಪಾಯಿ ಖರ್ಚು ಮಾಡಿ ಮನೆ ಸಿದ್ಧಪಡಿಸಿದ್ದೆ. ಆದರೆ, ರಕ್ಷಿತಾ 22 ಗ್ರಾಂ ಚಿನ್ನ ಮತ್ತು 1 ಲಕ್ಷ ರೂಪಾಯಿ ನಗದಿನೊಂದಿಗೆ ಇಂದ್ರನ ಜೊತೆ ಓಡಿ ಹೋಗಿದ್ದಾಳೆ ಎಂದಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More