ತುಳು ಭಾಷೆ 2ನೇ ಅಧಿಕೃತ ರಾಜ್ಯ ಭಾಷೆಯನ್ನಾಗಿ ಘೋಷಿಸಿದ್ದಕ್ಕೆ ಮುಗಿಲು ಮುಟ್ಟಿದ ಸಂಭ್ರಮ

Edited By:

Updated on: Sep 18, 2026 | 5:17 PM

ತುಳುನಾಡಿನ ಜನರ ಕಳೆದ ಹಲವು ದಶಕಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಫಲ ಸಿಕ್ಕಿದೆ. ತುಳು ಇದೀಗ ಎರಡನೇ ಭಾಷೆಯಾಗಿ ಮಾಡಲು ಇಂದು (ಸೆ.18) ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ. ಹೀಗಾಗಿ ಇನ್ನು ಮುಂದೆ ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಹೊರಹೊಮ್ಮಲಿದೆ. ಈ ಮೂಲಕ ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಂತಾಗಿದ್ದು, ಮಂಗಳುರಿನಲ್ಲಿ ತುಳುವರ ಸಂಭ್ರಮ ಮನೆ ಮಾಡಿದೆ.

ತುಮಕೂರು, (ಸೆಪ್ಟೆಂಬರ್ 18): ತುಳುನಾಡಿನ ಜನರ ಕಳೆದ ಹಲವು ದಶಕಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಫಲ ಸಿಕ್ಕಿದೆ. ತುಳು ಇದೀಗ ಎರಡನೇ ಭಾಷೆಯಾಗಿ ಮಾಡಲು ಇಂದು (ಸೆ.18) ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ. ಹೀಗಾಗಿ ಇನ್ನು ಮುಂದೆ ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಹೊರಹೊಮ್ಮಲಿದೆ. ಈ ಮೂಲಕ ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಂತಾಗಿದ್ದು, ಮಂಗಳುರಿನಲ್ಲಿ ತುಳುವರ ಸಂಭ್ರಮ ಮನೆ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More