AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ

ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Oct 12, 2026 | 3:56 PM

Share

ಮಂಗಳೂರು ನಗರದ ಆಗ್ನೇಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷೆ ಮುಂದೂಡಿಕೆ ಮಾಡಿ ದಸರಾ ಹಬ್ಬದ ರಜೆ ನೀಡಲು ಆಗ್ರಹಿಸಿದ್ದಾರೆ. ಆದ್ರೆ, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಪೊಲೀಸರು, ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಈ ವೇಳೆ ಎಸಿಪಿ ರವೀಶ್ ನಾಯ್ಕ್ ಅವರು ಎವಿವಿಪಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ.

ಮಂಗಳೂರು (ಅಕ್ಟೋಬರ್.12): ನಾಡಹಬ್ಬ ದಸರಾ ರಜೆಯಲ್ಲೂ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿರುವ ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಎವಿವಿಪಿ ಕಾರ್ಯಕರ್ತರ ಜೊತೆ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರು ನಗರದ ಆಗ್ನೇಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷೆ ಮುಂದೂಡಿಕೆ ಮಾಡಿ ದಸರಾ ಹಬ್ಬದ ರಜೆ ನೀಡಲು ಆಗ್ರಹಿಸಿದ್ದಾರೆ. ಆದ್ರೆ, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಪೊಲೀಸರು, ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಈ ವೇಳೆ ಎಸಿಪಿ ರವೀಶ್ ನಾಯ್ಕ್ ಅವರು ಎವಿವಿಪಿ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 12, 2026 03:40 PM

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More