ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಮಂಗಳೂರಿನ ಸೂರಲ್ಪಾಡಿ ಬಳಿ ಬಜರಂಗದಳ ಕಾರ್ಯಕರ್ತರಿಂದ ಅಕ್ರಮ ಗೋ ಸಾಗಾಟವನ್ನು ತಡೆದ ಘಟನೆ ನಡೆದಿದೆ. ಮೂಡಬಿದಿರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಪಿಕಪ್ ವಾಹನವನ್ನು ಚೇಸ್ ಮಾಡಿ 19 ಗೋವುಗಳನ್ನು ರಕ್ಷಿಸಲಾಗಿದೆ. ವಾಹನದಲ್ಲಿದ್ದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಮಂಗಳೂರು, ಮಾರ್ಚ್ 29: ಮಂಗಳೂರಿನ ಸೂರಲ್ಪಾಡಿ ಬಳಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವುಗಳನ್ನು (Cow Rescue) ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ರಕ್ಷಣೆ ಮಾಡಲಾಗಿದೆ. ಬಜರಂಗದಳ ಕಾರ್ಯಕರ್ತರು ವಾಹನ ಚೇಸಿಂಗ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ವಾಹನದಲ್ಲಿದ್ದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಚೇಸಿಂಗ್ ವಿಡಿಯೋ ಹೋಗಿದೆ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 29, 2025 01:09 PM
Latest Videos