ರೌಡಿಗಳಿಗೆ ಬೆವರಿಳಿಸಿದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್!
ರೌಡಿಗಳಿಗೆ ಬೆವರಿಳಿಸಿದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್!

ರೌಡಿಗಳಿಗೆ ಬೆವರಿಳಿಸಿದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್!

ಸಾಧು ಶ್ರೀನಾಥ್​

Updated on: Feb 03, 2021 | 10:56 AM

ರೌಡಿಗಳಿಗೆ ಬೆವರಿಳಿಸಿದ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್! ವೀಕೆಂಡ್ ಅಂತಾ ರೌಡಿಗಳು ಎಣ್ಣೆ ಹೊಡೆದು, ಭಾನುವಾರ ಬಾಡೂಟ ಮಾಡಿ ಆರಾಮಾಗಿರೋಣ ಅಂತಾ ಪ್ಲಾನ್ ಮಾಡಿದ್ರು. ಇತ್ತ ಪೊಲೀಸರು ಕೂಡ ವಿಕೇಂಡ್ ಮಸ್ತಿಗೆ ತಯಾರಿದ್ರು. ಆದ್ರೆ ಮಂಗಳೂರು ಪೊಲೀಸ್ ಕಮಿಷನರ್, ರೌಡಿಗಳಿಗೆ ಮತ್ತು ಪೊಲೀಸರಿಗೆ ಭಾನುವಾರ ಕ್ಲಾಸ್ ತೆಗೆದುಕೊಂಡಿದ್ದಾರೆ.

Mangaluru Police: Police Commissioner Conducts Rowdy Parade In Surathkal And Bajpe

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು