AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು

ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು

ಮಂಜುನಾಥ ಸಿ.
|

Updated on: Oct 14, 2026 | 6:51 PM

Share

ಬಿಗ್​​ಬಾಸ್ ಮನೆಯಿಂದ ಹೊರಗೆ ಬಂದ ಬಳಿಕ ಟಿವಿ9 ಜೊತೆಗೆ ಮಾತನಾಡಿರುವ ಮಂಜ, ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಬಿಗ್​​ಬಾಸ್ ಮನೆಯಲ್ಲಿ ಇದ್ದ ಪರಿಸ್ಥಿತಿ, ತಾನು ಹೊರಗೆ ಬರುವುದಕ್ಕೆ ಕಾರಣ, ಇತರರೊಟ್ಟಿಗೆ ತಮಗೆ ಇದ್ದ ಬಾಂಧವ್ಯ ಇನ್ನೂ ಹಲವು ವಿಷಯಗಳ ಬಗ್ಗೆ ಮಾಡರ್ನ್ ಕವಿ ಮಂಜ ಮಾತನಾಡಿದ್ದಾರೆ. ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಯಾರು ಬರುತ್ತಾರೆ? ಯಾರು ಬರಬೇಕು ಎಂದು ಸಹ ಮಂಜ ಹೇಳಿದ್ದಾರೆ. ವಿಡಿಯೋ ನೋಡಿ...

ಮಾಡರ್ನ್ ಕವಿ ಮಂಜ, ಬಿಗ್​​ಬಾಸ್ ಮನೆಯಿಂದ ಅನಿರೀಕ್ಷಿತವಾಗಿ ಹೊರಗೆ ಬಂದಿದ್ದಾರೆ. ಮಿತಿ ಮೀರಿದ ಮಾತು, ಸಹ ಸ್ಪರ್ಧಿಗಳ ಚಾರಿತ್ರ್ಯ ವಧೆ, ಅಶ್ಲೀಲಪದಗಳ ಬಳಕೆ, ನಿಯಮ ಮುರಿದಿದ್ದು ಇನ್ನೂ ಕೆಲವು ಕಾರಣಗಳಿಗಾಗಿ ಮಂಜನನ್ನು ಬಿಗ್​​ಬಾಸ್ ಮನೆಯಿಂದ ಹೊರಗೆ ಹಾಕಲಾಗಿದೆ. ಬಿಗ್​​ಬಾಸ್ ಮನೆಯಿಂದ ಹೊರಗೆ ಬಂದ ಬಳಿಕ ಟಿವಿ9 ಜೊತೆಗೆ ಮಾತನಾಡಿರುವ ಮಂಜ, ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಬಿಗ್​​ಬಾಸ್ ಮನೆಯಲ್ಲಿ ಇದ್ದ ಪರಿಸ್ಥಿತಿ, ತಾನು ಹೊರಗೆ ಬರುವುದಕ್ಕೆ ಕಾರಣ, ಇತರರೊಟ್ಟಿಗೆ ತಮಗೆ ಇದ್ದ ಬಾಂಧವ್ಯ ಇನ್ನೂ ಹಲವು ವಿಷಯಗಳ ಬಗ್ಗೆ ಮಾಡರ್ನ್ ಕವಿ ಮಂಜ ಮಾತನಾಡಿದ್ದಾರೆ. ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಯಾರು ಬರುತ್ತಾರೆ? ಯಾರು ಬರಬೇಕು ಎಂದು ಸಹ ಮಂಜ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More