ಬಿಗ್ ಬಾಸ್ ಗೆದ್ದ ಮಂಜುಗೆ ವೆಲ್ಕಮ್ ಹೇಗಿತ್ತು? ಇಲ್ಲಿದೆ ವಿಡಿಯೋ
ಅದ್ದೂರಿ ವೇದಿಕೆ ಮೇಲೆ ಅರವಿಂದ್ ಹಾಗೂ ಮಂಜು ನಡುವೆ ಕಿಚ್ಚ ಸುದೀಪ್ ಅವರು ಮಂಜು ಕೈ ಎತ್ತುವ ಮೂಲಕ ವಿನ್ನರ್ ಹೆಸರು ಘೋಷಣೆ ಮಾಡಿದ್ದಾರೆ. ಈ ವಿಚಾರ ಮಂಜು ಅವರ ಅಭಿಮಾನಿ ಬಳಗಕ್ಕೆ ಸಾಕಷ್ಟು ಖುಷಿ ನೀಡಿದೆ.
ಮಂಜು ಪಾವಗಡ ಅವರು ಕನ್ನಡ ಬಿಗ್ ಬಾಸ್ ಸೀಸನ್ 8ರ ವಿಜೇತರಾಗಿ ಹೊರ ಹೊಮ್ಮಿದ್ದಾರೆ. ಅದ್ದೂರಿ ವೇದಿಕೆ ಮೇಲೆ ಅರವಿಂದ್ ಹಾಗೂ ಮಂಜು ನಡುವೆ ಕಿಚ್ಚ ಸುದೀಪ್ ಅವರು ಮಂಜು ಕೈ ಎತ್ತುವ ಮೂಲಕ ವಿನ್ನರ್ ಹೆಸರು ಘೋಷಣೆ ಮಾಡಿದ್ದಾರೆ. ಈ ವಿಚಾರ ಮಂಜು ಅವರ ಅಭಿಮಾನಿ ಬಳಗಕ್ಕೆ ಸಾಕಷ್ಟು ಖುಷಿ ನೀಡಿದೆ. ಇದಲ್ಲದೆ, ಅವರು ಮನೆಗೆ ತೆರಳುತ್ತಿದ್ದಂತೆ ಅದ್ದೂರಿ ವೆಲ್ಕಮ್ ಸಿಕ್ಕಿದೆ.
ಬಿಗ್ ಬಾಸ್ ಸೀಸನ್ 8 ಪೂರ್ಣಗೊಂಡ ನಂತರದಲ್ಲಿ ಮಂಜು ಅವರು ಮನೆಗೆ ತೆರಳಿದ್ದಾರೆ. ಈ ವೇಳೆ ಅವರಿಗೆ ಹೂವನ್ನು ಹಾಕಿ ಸ್ವಾಗತಿಸಲಾಗಿದೆ. ಇನ್ನು, ಅವರಿಗೆ ಕುಟುಂಬದವರು ಆರತಿ ಬೆಳಗಿ ಸ್ವಾಗತಿಸಿದ್ದಾರೆ. ಆ ವಿಡಿಯೋ ಇಲ್ಲಿದೆ.
ಇದನ್ನೂ ಓದಿ: ಮಂಜು ಪಾವಗಡ ಗೆದ್ದ ವಿಚಾರಕ್ಕೆ ‘ಅರವಿಯಾ’ ಫ್ಯಾನ್ಸ್ ಹೇಳಿದ್ದೇನು?
Manju Pavagada: ನನ್ನ ಗೆಲುವಿಗೆ ಅರವಿಂದ್ ಸ್ಫೂರ್ತಿ ಎಂದ ಬಿಗ್ ಬಾಸ್ ಕನ್ನಡ 8 ವಿಜೇತ ಮಂಜು ಪಾವಗಡ

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ

ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ

ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್ ಪ್ರಶ್ನೆ

ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
