ರವಿಚಂದ್ರನ್ ಲುಕ್​ನಲ್ಲಿ ಮಂಜು ಪಾವಗಡ; ನಾಗವಲ್ಲಿ ಆದ ಚೈತ್ರಾ ಕುಂದಾಪುರ

Updated on: Mar 20, 2025 | 10:41 AM

ಬಾಯ್ಸ್ vs ಗರ್ಲ್ಸ್ ಶೋನಲ್ಲಿ ವಿವಿಧ ರೀತಿಯ ಟಾಸ್ಕ್​ಗಳನ್ನು ನೀಡಲಾಗುತ್ತಿದೆ. ಈ ರೀತಿ ಟಾಸ್ಕ್ ನೀಡುವಾಗ ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿಯೇ ಇರುತ್ತದೆ. ಈಗ ರವಿಚಂದ್ರನ್​ ಲುಕ್​ನಲ್ಲಿ ಮಂಜು ಪಾವಗಡ ಅವರು ಕಾಣಿಸಿಕೊಂಡರೆ, ಚೈತ್ರಾ ಅವರು ನಾಗವಲ್ಲಿ ಅವತಾರ ಎತ್ತಿದ್ದಾರೆ .

‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ಈ ಬಾರಿ ತಮ್ಮ ನಟನಾ ಟ್ಯಾಲೆಂಟ್  ತೋರಿಸುವ ಅವಕಾಶ ಸಿಕ್ಕಿದೆ. ಈ ವೇಳೆ ಮಂಜು ಪಾವಗಡ ಅವರು ರವಿಚಂದ್ರನ್ ಲುಕ್​ನಲ್ಲಿ ಬಂದಿದ್ದಾರೆ. ಹೇರ್​ ಸ್ಟೈಲ್, ಅವರ ಲುಕ್ ಎಲ್ಲವೂ ಪರ್ಫೆಕ್ಟ್ ಆಗಿ ಹೊಂದಿಕೆ ಆಗಿದೆ. ಇನ್ನು ಚೈತ್ರಾ ಕುಂದಾಪುರ ಅವರು ನಾಗವಲ್ಲಿ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಈ ಎಪಿಸೋಡ್ ಸಾಕಷ್ಟು ಗಮನ ಸೆಳೆಯೋ ಸಾಧ್ಯತೆ ಇದೆ. ವೀಕೆಂಡ್​ನಲ್ಲಿ ‘ಬಾಯ್ಸ್ vs ಗರ್ಲ್ಸ್​’ ಎಪಿಸೋಡ್ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More