ಮನು ರವಿಚಂದ್ರನ್ ನಟನೆಯ ‘ಮುಗಿಲ್ ಪೇಟೆ’ ಸುದ್ದಿಗೋಷ್ಠಿ ಲೈವ್​ನಲ್ಲಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

| Updated By: ರಾಜೇಶ್ ದುಗ್ಗುಮನೆ

Updated on: Oct 25, 2021 | 8:00 PM

ಮನು ಅವರಿಗೆ ನಾಯಕಿಯಾಗಿ ಕಯಾದು ಲೋಹರ್ ನಟಿಸಿದ್ದಾರೆ. ರಿಷಿ, ಅವಿನಾಶ್, ತಾರಾ ಅನುರಾಧಾ, ಸಾಧುಕೋಕಿಲ, ರಂಗಾಯಣ ರಘು ಮೊದಲಾದ ಕಲಾವಿದರು ‘ಮುಗಿಲ್ ಪೇಟೆ’ಯಲ್ಲಿ ಅಭಿನಯಿಸಿದ್ದಾರೆ.

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನು ರವಿಚಂದ್ರನ್ ‘ಮುಗಿಲ್ ಪೇಟೆ’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಕಯಾದು ಲೋಹರ್ ಚಿತ್ರದ ನಾಯಕಿ. ಈ ಸಿನಿಮಾ ಇಂದು (ಅಕ್ಟೋಬರ್​ 25) ಸುದ್ದಿಗೋಷ್ಠಿ ಕರೆದಿದೆ. ಅದರ ಲೈವ್ ವಿಡಿಯೋ​ ಇಲ್ಲಿದೆ.

ಮನು ಅವರಿಗೆ ನಾಯಕಿಯಾಗಿ ಕಯಾದು ಲೋಹರ್ ನಟಿಸಿದ್ದಾರೆ. ರಿಷಿ, ಅವಿನಾಶ್, ತಾರಾ ಅನುರಾಧಾ, ಸಾಧುಕೋಕಿಲ, ರಂಗಾಯಣ ರಘು ಮೊದಲಾದ ಕಲಾವಿದರು ‘ಮುಗಿಲ್ ಪೇಟೆ’ಯಲ್ಲಿ ಅಭಿನಯಿಸಿದ್ದಾರೆ. ರವಿವರ್ಮ (ಗಂಗು) ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಡಾ.ರವಿವರ್ಮ, ವಿಜಯ್ ಸಾಹಸ ನಿರ್ದೇಶನ, ಹರ್ಷ, ಮುರಳಿ, ಮೋಹನ್ ನೃತ್ಯ ನಿರ್ದೇಶನ, ಹಾಗೂ ಸತೀಶ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರವನ್ನು ಮೋತಿ ಮೂವಿ ಮೇಕರ್ಸ್ ಲಾಂಛನದಲ್ಲಿ ರಕ್ಷಾ ವಿಜಯ್ ಕುಮಾರ್ ನಿರ್ಮಿಸಿದ್ದಾರೆ.

ಇದನ್ನೂ ಓದಿ: ‘ಶಾಂತಿ ಕ್ರಾಂತಿ’ ಶೂಟಿಂಗ್​ನಲ್ಲಿ ಮಕ್ಕಳಿಗಾಗಿ ಹಾಲಿನ ಟ್ಯಾಂಕರ್​ ತರಿಸಿದ್ದರು ರವಿಚಂದ್ರನ್​: ದೊಡ್ಡಣ್ಣ