ಜನಾರ್ಧನ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿ ಆಶ್ಚರ್ಯ ಮೂಡಿಸಿರುವ ಮಾನ್ವಿ ಜೆಡಿ(ಎಸ್) ಶಾಸಕ ರಾಜಾ ವೆಂಕಟಪ್ಪ ನಾಯಕ್
ಗುರುವಾರದಂದು ಮಾನ್ವಿಯ ಜೆಡಿ(ಎಸ್) ಶಾಸಕ ರಾಜಾ ವೆಂಕಟಪ್ಪ ನಾಯಕ್ ಅವರು ಭೇಟಿ ನೀಡಿದರು. ರೆಡ್ಡಿ ಮತ್ತು ನಾಯಕ್ ನಡುವೆ ಏನು ಚರ್ಚೆ ನಡೆಯಿತು ಅನ್ನೋದು ಬಹಿರಂಗಗೊಂಡಿಲ್ಲ.
ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರು (Gali Janardhan Reddy) ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವುದು ಸತ್ಯ. ತಮ್ಮ ವಾಸ್ತವ್ಯವನ್ನು ಗಂಗಾವತಿಗೆ ಶಿಫ್ಟ್ ಮಾಡಿದ ಬಳಿಕ ಅವರ ಅರಮನೆಯಂಥ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬೇರೆ ಬೇರೆ ಪಕ್ಷಗಳ ನಾಯಕರು ರೆಡ್ಡಿಯವರ ಮನೆಗೆ ಎಡತಾಕುತ್ತಿರುವುದು ಕುತೂಹಲ ಮೂಡಿಸುತ್ತಿದೆ. ಗುರುವಾರದಂದು ಮಾನ್ವಿಯ (Manvi) ಜೆಡಿ(ಎಸ್) ಶಾಸಕ ರಾಜಾ ವೆಂಕಟಪ್ಪ ನಾಯಕ್ (Raja Venkatappa Nayak) ಅವರು ಭೇಟಿ ನೀಡಿದರು. ರೆಡ್ಡಿ ಮತ್ತು ನಾಯಕ್ ನಡುವೆ ಏನು ಚರ್ಚೆ ನಡೆಯಿತು ಅನ್ನೋದು ಬಹಿರಂಗಗೊಂಡಿಲ್ಲ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

