AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​​ ಅವರ ನೋಡಲು ದೂರ-ದೂರದಿಂದ ಬಂದಿರುವ ಅಭಿಮಾನಿಗಳು

ಯಶ್​​ ಅವರ ನೋಡಲು ದೂರ-ದೂರದಿಂದ ಬಂದಿರುವ ಅಭಿಮಾನಿಗಳು

ಮಂಜುನಾಥ ಸಿ.
|

Updated on: Oct 15, 2026 | 8:13 PM

Share

‘ರಾಮಾಯಣ’ ಸಿನಿಮಾದ ಕಾರ್ಯಕ್ರಮ ಇಂದು (ಅಕ್ಟೋಬರ್ 15) ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮವು ಸಂಜೆ ಆರು ಗಂಟೆಗೆ ಶುರು ಆಗಬೇಕಿತ್ತು. ಆದರೆ ಬೆಂಗಳೂರಿನಲ್ಲಿ ಸುರಿದ ವಿಪರೀತ ಮಳೆ ಮತ್ತು ಇನ್ನಿತರೆ ಕಾರಣಗಳಿಂದಾಗಿ ಕಾರ್ಯಕ್ರಮ ಆರಂಭವಾಗುವುದು ತಡವಾಗಿದೆ. ಈಗಾಗಲೇ ಸಾಕಷ್ಟು ಮಂದಿ ಕಾರ್ಯಕ್ರಮದಲ್ಲಿ ನೆರೆದಿದ್ದಾರೆ. ಯಶ್ ಅವರನ್ನು ಒಮ್ಮೆ ನೋಡಲೆಂದು ಸಾಕಷ್ಟು ಮಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದು, ಯಶ್ ಅವರ ಅಭಿಮಾನಿಗಳು ‘ರಾಮಾಯಣ’ ಸಿನಿಮಾದ ಬಗ್ಗೆ ಹೇಳಿರುವುದೇನು? ಇಲ್ಲಿದೆ ನೋಡಿ ವಿಡಿಯೋ...

ಯಶ್, ರಣ್​​ಬೀರ್ ಕಪೂರ್, ಸಾಯಿ ಪಲ್ಲವಿ ನಟನೆ ಮಾಡಿರುವ ‘ರಾಮಾಯಣ’ ಸಿನಿಮಾದ ಕಾರ್ಯಕ್ರಮ ಇಂದು (ಅಕ್ಟೋಬರ್ 15) ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮವು ಸಂಜೆ ಆರು ಗಂಟೆಗೆ ಶುರು ಆಗಬೇಕಿತ್ತು. ಆದರೆ ಬೆಂಗಳೂರಿನಲ್ಲಿ ಸುರಿದ ವಿಪರೀತ ಮಳೆ ಮತ್ತು ಇನ್ನಿತರೆ ಕಾರಣಗಳಿಂದಾಗಿ ಕಾರ್ಯಕ್ರಮ ಆರಂಭವಾಗುವುದು ತಡವಾಗಿದೆ. ಈಗಾಗಲೇ ಸಾಕಷ್ಟು ಮಂದಿ ಕಾರ್ಯಕ್ರಮದಲ್ಲಿ ನೆರೆದಿದ್ದಾರೆ. ಯಶ್ ಅವರನ್ನು ಒಮ್ಮೆ ನೋಡಲೆಂದು ಸಾಕಷ್ಟು ಮಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದು, ಯಶ್ ಅವರ ಅಭಿಮಾನಿಗಳು ‘ರಾಮಾಯಣ’ ಸಿನಿಮಾದ ಬಗ್ಗೆ ಹೇಳಿರುವುದೇನು? ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More