ಅಂಬಾನಿ ಮದುವೆಗೆ ತಾರೆಯರು ಬಂದಿದ್ದು ಹೀಗೆ: ವಿಡಿಯೋ ನೋಡಿ
ಮುಕೇಶ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ರ ಅದ್ಧೂರಿ ವಿವಾಹದಲ್ಲಿ ಹಲವಾರು ಸ್ಟಾರ್ ನಟ-ನಟಿಯರು ಭಾಗಿಯಾಗಿದ್ದರು. ಮದುವೆಯಲ್ಲಿ ಭಾಗಿಯಾದ ಸೆಲೆಬ್ರಿಟಿಗಳ ವಿಡಿಯೋ ಇಲ್ಲಿದೆ ನೋಡಿ.
ಮುಕೇಶ್ ಅಂಬಾನಿ-ನೀತಾ ಅಂಬಾನಿಯ ಕಿರಿಯ ಪುತ್ರ ಅನಂತ್ ಅಂಬಾನಿಯ ವಿವಾಹ ಸಮಾರಂಭ ಮುಂಬೈನಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. ಈ ಸಮಾರಂಭಕ್ಕೆ ದೇಶ-ವಿದೇಶಗಳ ಹಲವು ಸಿನಿಮಾ ತಾರೆಯರು, ಉದ್ಯಮಪತಿಗಳು, ರಾಜಕಾರಣಿಗಳು ಆಗಮಿಸಿದ್ದಾರೆ. ಮದುವೆಗೆ ಆಗಮಿಸಿದ ಗಣ್ಯರು, ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಪಾಪರಾಟ್ಜಿಗಳಿಗೆ ಫೋಸು ಸಹ ನೀಡಿದ್ದಾರೆ. ಅಂಬಾನಿ ಮದುವೆಗೆ ಬಂದ ಬಾಲಿವುಡ್ ಸೆಲೆಬ್ರಿಟಿಗಳ ವಿಡಿಯೋ ಇಲ್ಲಿದೆ ನೋಡಿ. ಮದುವೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಅತಿಥಿಗೂ ಕೋಟ್ಯಂತರ ಮೌಲ್ಯದ ಉಡುಗೊರೆಗಳನ್ನು ಅಂಬಾನಿ ಕುಟುಂಬ ನೀಡಿದೆ ಎನ್ನಲಾಗುತ್ತಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 14, 2024 11:00 AM
Latest Videos