AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಗಣಪತಿ ಶರ್ಮಾ
|

Updated on: Mar 07, 2026 | 6:35 AM

Share

ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 7ರ ದಿನ ಭವಿಷ್ಯವನ್ನು ವಿವರಿಸಿದ್ದಾರೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಹುಕಾಲ, ಶುಭಕಾಲ, ಮತ್ತು ಹಬ್ಬ ಹರಿ ದಿನಗಳನ್ನು ವಿವರಿಸಿದ್ದಾರೆ. ಮೇಷ, ವೃಷಭ, ಮಿಥುನ, ಕರ್ಕಾಟಕ ರಾಶಿಗಳ ಫಲಾಫಲ, ಆರೋಗ್ಯ, ಹಣಕಾಸು, ಉದ್ಯೋಗ, ಕುಟುಂಬ ಮತ್ತು ಪ್ರಯಾಣದ ಬಗ್ಗೆ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ.

2026ರ ಮಾರ್ಚ್ 7ರ ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಲ್ಲಿ ಪ್ರಸ್ತುತಪಡಿಸಿದ್ದಾರೆ. ಈ ದಿನ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಚಿತ್ತಾ ನಕ್ಷತ್ರ, ವೃದ್ಧಿ ಯೋಗ, ಬಾಲವ ಕರಣವನ್ನು ಒಳಗೊಂಡಿದೆ. ರಾಹುಕಾಲವು ಬೆಳಗ್ಗೆ 9.30 ರಿಂದ 11.00ರ ತನಕ ಇದ್ದರೆ, ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲ ಮಧ್ಯಾಹ್ನ 2.00 ರಿಂದ 3.29ರ ತನಕ ಇದೆ. ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮನ ಲಹರಿಗಳಿಗೆ ಇದು ಪರ್ವ ದಿನವಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ.

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More