ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್

Updated on: Dec 27, 2025 | 12:02 PM

Mark Kannada movie: ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಇದೇ ಗುರುವಾರ (ಡಿಸೆಂಬರ್ 25) ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೊದಲೆರಡು ದಿನ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಸಹ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಇದೇ ಕಾರಣಕ್ಕೆ ಸುದೀಪ್ ಸೇರಿದಂತೆ ‘ಮಾರ್ಕ್’ ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿದ್ದು, ಸಿನಿಮಾ ನಿರ್ಮಾಣ ಮತ್ತು ಗೆಲುವಿಗೆ ಕಾರಣರಾದವರಿಗೆ ಧನ್ಯವಾದ ಹೇಳಲಿದೆ. ಕಾರ್ಯಕ್ರಮದ ಲೈವ್ ಇಲ್ಲಿದೆ ನೋಡಿ...

ಸುದೀಪ್ ನಟನೆಯ ‘ಮಾರ್ಕ್’ (Mark) ಸಿನಿಮಾ ಇದೇ ಗುರುವಾರ (ಡಿಸೆಂಬರ್ 25) ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೊದಲೆರಡು ದಿನ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಸಹ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸಿನಿಮಾ ಬಿಡುಗಡೆಗೆ ಮುಂಚೆ, ‘ಮಾರ್ಕ್’ ಸಿನಿಮಾ ವಿರುದ್ಧ ಸಂಚು ನಡೆದಿತ್ತು, ಸಿನಿಮಾ ಅನ್ನು ಸೋಲಿಸಿಯೇ ಸಿದ್ಧ ಎಂದು ಕೆಲವರು ಸವಾಲು ಹಾಕಿದ್ದರು. ಇದರ ನಡುವೆಯೂ ಸಿನಿಮಾ ಗೆಲುವಿನತ್ತ ದಾಪುಗಾಲು ಹಾಕಿದೆ. ಇದೇ ಕಾರಣಕ್ಕೆ ಸುದೀಪ್ ಸೇರಿದಂತೆ ‘ಮಾರ್ಕ್’ ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿದ್ದು, ಸಿನಿಮಾ ನಿರ್ಮಾಣ ಮತ್ತು ಗೆಲುವಿಗೆ ಕಾರಣರಾದವರಿಗೆ ಧನ್ಯವಾದ ಹೇಳಲಿದೆ. ಕಾರ್ಯಕ್ರಮದ ಲೈವ್ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ