‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
‘ಮಾರ್ಕ್’ ಸಿನಿಮಾ ನೋಡಿ ಅಭಿಮಾನಿಗಳು ಕಾದು ಕುಳಿತಿದ್ದರು. ಕೊನೆಗೂ ಆ ಸಮಯ ಬಂದೇ ಬಿಟ್ಟಿದೆ. ‘ಮಾರ್ಕ್’ ಚಿತ್ರವನ್ನು ಫ್ಯಾನ್ಸ್ ಕಣ್ತುಂಬಿಕೊಂಡಿದ್ದಾರೆ. ಸುದೀಪ್ ನಟನೆಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಈ ಚಿತ್ರ ಗಮನ ಸೆಳೆಯುವ ರೀತಿಯಲ್ಲಿ ಇದೆ. ಸಿನಿಮಾ ಹೇಗಿದೆ ಎಂಬುದರ ವಿಮರ್ಶೆಯನ್ನು ವಿವರಿಸಿದ್ದಾರೆ.
‘ಮಾರ್ಕ್’ ಸಿನಿಮಾ ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಸಿನಿಮಾ ನೋಡಿದ ಅಭಿಮಾನಿಗಳು ಚಿತ್ರ ಹೇಗಿದೆ ಎಂಬುದರ ಬಗ್ಗೆ ರಿಯಾಕ್ಷನ್ ಕೊಡುತ್ತಾ ಇದ್ದಾರೆ. ‘ಈ ಚಿತ್ರ 10 ಬಾರಿ ಸಿನಿಮಾ ನೋಡಿದರೂ ಬೇಸರ ಬರಲ್ಲ’ ಎಂದಿದ್ದಾರೆ. ಸಿನಿಮಾದಲ್ಲಿ ಸಾಕಷ್ಟು ಟ್ವಿಸ್ಟ್ಗಳು ಇವೆ ಎಂದು ಕೂಡ ಸುದೀಪ್ ಅಭಿಮಾನಿಗಳು ಅಭಿಪ್ರಾಯ ಹೊರಹಾಕಿದ್ದಾರೆ. ಈ ಚಿತ್ರ ಒಟ್ಟಾರೆ ಗಮನ ಸೆಳೆಯುವ ರೀತಿಯಲ್ಲಿ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

