AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ: ಕಾರಣವೇನು?

ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ: ಕಾರಣವೇನು?

ರಮೇಶ್ ಬಿ. ಜವಳಗೇರಾ
|

Updated on:Apr 30, 2025 | 4:32 PM

Share

ದೇವನಹಳ್ಳಿಯ ಬಾಲೇಪುರ ಕಲ್ಯಾಣ ಮಂಟಪದಲ್ಲಿ (Devanahalli Balepura Kalyana Mantap) ಇಂದು ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಅರ್ಧಕ್ಕೆ ನಿಂತಿದೆ. ನಿನ್ನೆ (ಏಪ್ರಿಲ್ 29) ಸಂಜೆ ಅದ್ಧೂರಿಯಾಗಿ ಅರಕ್ಷತೆ ನಡೆದಿದೆ. ಆದ್ರೆ, ಇಂದು (ಏಪ್ರಿಲ್ 30) ಬೆಳಗ್ಗೆ ಮುಹೂರ್ತದ ಸಮಯದಲ್ಲಿ ಗಂಡು, ಈ ಮದುವೆ ಬೇಡ ಎಂದಿದ್ದು, ತಾಳಿಕಟ್ಟದೇ ಎದ್ದು ಮಂಟಪದಿಂದ ಹೊರನಡೆದಿದ್ದಾನೆ.

ದೇವನಹಳ್ಳಿ(ಬೆಂಗಳೂರು), ಏಪ್ರಿಲ್ 30): ದೇವನಹಳ್ಳಿಯ ಬಾಲೇಪುರ ಕಲ್ಯಾಣ ಮಂಟಪದಲ್ಲಿ (Devanahalli Balepura Kalyana Mantap) ಇಂದು ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಅರ್ಧಕ್ಕೆ ನಿಂತಿದೆ. ನಿನ್ನೆ (ಏಪ್ರಿಲ್ 29) ಸಂಜೆ ಅದ್ಧೂರಿಯಾಗಿ ಅರಕ್ಷತೆ ನಡೆದಿದೆ. ಆದ್ರೆ, ಇಂದು (ಏಪ್ರಿಲ್ 30) ಬೆಳಗ್ಗೆ ಮುಹೂರ್ತದ ಸಮಯದಲ್ಲಿ ಗಂಡು, ಈ ಮದುವೆ ಬೇಡ ಎಂದಿದ್ದು, ತಾಳಿಕಟ್ಟದೇ ಎದ್ದು ಮಂಟಪದಿಂದ ಹೊರನಡೆದಿದ್ದಾನೆ. ಇನ್ನು ಈ ಬಗ್ಗೆ ಹುಡುಗಿ ಕಡೆಯವರು ವರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಇದುವೆ ಯಾಕೆ ಬೇಡ ಎಂದಿದ್ದಾನೆ ಎನ್ನುವ ಕಾರಣ ತಿಳಿಸಬೇಕೆಂದು ಆಗ್ರಹಿಸಿದ್ದಾರೆ.

Published on: Apr 30, 2025 04:24 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More