ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
Chandan Shetty-Sanjana Anand: ಚಂದನ್ ಶೆಟ್ಟಿ ನಟನೆಯ ‘ಸೂತ್ರಧಾರಿ’ ಸಿನಿಮಾ ಮೇ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಸಂಜನಾ ಆನಂದ್ ನಾಯಕಿ. ಸಂಜನಾ ಮತ್ತು ಚಂದನ್ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸ್ವತಃ ಸಂಜನಾ ಸ್ಪಷ್ಟನೆ ನೀಡಿದ್ದಾರೆ.
ನಿವೇದಿತಾ ಗೌಡ ಜೊತೆಗೆ ವಿಚ್ಛೇದನದ ಬಳಿಕ ಚಂದನ್ ಶೆಟ್ಟಿ ಕರಿಯರ್ ಕಡೆ ಗಮನ ಹರಿಸಿದ್ದಾರೆ. ಸಿನಿಮಾ ನಟನೆ, ಆಲ್ಬಂಗಳ ಕಡೆ ಗಮನ ಹರಿಸಿದ್ದಾರೆ. ಅವರ ನಟನೆಯ ‘ಸೂತ್ರಧಾರಿ’ ಸಿನಿಮಾ ಮೇ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಸಂಜನಾ ಆನಂದ್ ನಾಯಕಿ. ಸಂಜನಾ ಮತ್ತು ಚಂದನ್ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸ್ವತಃ ಸಂಜನಾ ಸ್ಪಷ್ಟನೆ ನೀಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ