ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ

Updated on: Jul 22, 2026 | 6:31 AM

2026 ರ ಜುಲೈ 22 ರ ಬುಧವಾರದ ದ್ವಾದಶ ರಾಶಿಗಳ ದಿನ ಭವಿಷ್ಯವನ್ನು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿ, ಸಂಬಂಧಗಳು ಹಾಗೂ ಶುಭ ಕಾರ್ಯಗಳ ಕುರಿತು ಮಾಹಿತಿ ಲಭ್ಯವಿದೆ. ದೈನಂದಿನ ಜೀವನದಲ್ಲಿ ಎದುರಾಗುವ ಸವಾಲುಗಳು ಮತ್ತು ಅದೃಷ್ಟದ ಅವಕಾಶಗಳ ಬಗ್ಗೆ ಜ್ಯೋತಿಷ್ಯದ ಒಳನೋಟಗಳನ್ನು ಈ ಲೇಖನದಲ್ಲಿ ತಿಳಿಯಿರಿ.

ಇಂದು 2026 ರ ಜುಲೈ 22 ರ ಬುಧವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ನವಮಿ, ಸ್ವಾತಿ ನಕ್ಷತ್ರ, ಸಾಧ್ಯ ಯೋಗ, ಭವಕರಣ ಇರುವ ಈ ದಿನ ವೆಂಕಟೇಶ್ವರ, ಕಾಲಭೈರವ ಮತ್ತು ವಿನಾಯಕನ ಆರಾಧನೆಗೆ ಶುಭದಾಯಕವಾಗಿದೆ. ಕರ್ಕಾಟಕ ರಾಶಿಯಲ್ಲಿ ರವಿ ಮತ್ತು ತುಲಾ ರಾಶಿಯಲ್ಲಿ ಚಂದ್ರ ಸಂಚಾರ ಮಾಡುತ್ತಿದ್ದಾರೆ. ಈ ದಿನದ ರಾಹುಕಾಲ ಮಧ್ಯಾಹ್ನ 12:25 ರಿಂದ 01:55 ರ ತನಕ ಇರಲಿದೆ. ಸಂಕಲ್ಪ ಕಾಲವು ಬೆಳಗ್ಗೆ 10:50 ರಿಂದ 12:25 ರ ತನಕ ಇರಲಿದೆ. ಮೇಷ ಸಹಿತ 12 ರಾಶಿಗಳ ಇಂದಿನ ದಿನಭವಿಷ್ಯದ ಬಗ್ಗೆ ಪ್ರಸಿದ್ಧ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More