‘ರೆಡಿ ಆನ್ ವೀಲ್ಸ್’ ಆ್ಯಪ್ ಲಾಂಚ್​ನಲ್ಲಿ ಧ್ರುವ ಸರ್ಜಾ ಭಾಗಿ; ಇಲ್ಲಿದೆ ವಿಡಿಯೋ

‘ರೆಡಿ ಆನ್ ವೀಲ್ಸ್’ ಆ್ಯಪ್ ಲಾಂಚ್​ನಲ್ಲಿ ಧ್ರುವ ಸರ್ಜಾ ಭಾಗಿ; ಇಲ್ಲಿದೆ ವಿಡಿಯೋ

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 26, 2022 | 11:55 AM

ಧ್ರುವ ಸರ್ಜಾ ಅವರು ‘ಮಾರ್ಟಿನ್’ ಚಿತ್ರದ ಕ್ಲೈಮ್ಯಾಕ್ಸ್ ಶೂಟ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಧ್ರುವ ಸರ್ಜಾ ಅವರು ‘ರೆಡಿ ಆನ್ ವೀಲ್ಸ್​’ ಅಥವಾ ROW ಆ್ಯಪ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ನಟ ಧ್ರುವ ಸರ್ಜಾ (Dhruva Sarja) ಅವರು ‘ಮಾರ್ಟಿನ್’ ಚಿತ್ರದ (Martin Movie) ಕ್ಲೈಮ್ಯಾಕ್ಸ್ ಶೂಟ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಮಧ್ಯೆ ಧ್ರುವ ಸರ್ಜಾ ಅವರು ‘ರೆಡಿ ಆನ್ ವೀಲ್ಸ್​’ ಅಥವಾ ROW ಆ್ಯಪ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ವಿನಯ್ ಗುರೂಜಿ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ಕಾರ್ಯಕ್ರಮದ ವಿಡಿಯೋ ಇಲ್ಲಿದೆ.