Dhruva Sarja: ಜಿಮ್ನಲ್ಲಿ ಧ್ರುವ ಸರ್ಜಾ ಸಖತ್ ವರ್ಕೌಟ್; ಇಲ್ಲಿದೆ ವೈರಲ್ ವಿಡಿಯೋ
ಧ್ರುವ ಸರ್ಜಾ ಅವರು ವರ್ಕೌಟ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹಿಂಭಾಗದಿಂದ ಈ ವಿಡಿಯೋ ಶೂಟ್ ಮಾಡಲಾಗಿದೆ.
ನಟ ಧ್ರುವ ಸರ್ಜಾ ಅವರು ‘ಮಾರ್ಟಿನ್’ ಚಿತ್ರದ ರಿಲೀಸ್ಗಾಗಿ ಕಾದಿದ್ದಾರೆ. ಶೀಘ್ರವೇ ಈ ಸಿನಿಮಾ ರಿಲೀಸ್ ಆಗಲಿದೆ. ಧ್ರುವ ಅವರು ಸಖತ್ ಫಿಟ್ ಆಗಿದ್ದಾರೆ. ಅವರು ನಿತ್ಯವೂ ಬಿಡದೆ ಜಿಮ್ನಲ್ಲಿ ವರ್ಕೌಟ್ ಮಾಡುತ್ತಾರೆ. ಈ ಮೂಲಕ ಅವರು ತಮ್ಮ ಫಿಟ್ನೆಸ್ ಕಾಪಾಡಿಕೊಂಡಿದ್ದಾರೆ. ಈಗ ಧ್ರುವ ಸರ್ಜಾ (Dhruva Sarja) ಅವರು ವರ್ಕೌಟ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹಿಂಭಾಗದಿಂದ ಈ ವಿಡಿಯೋ ಶೂಟ್ ಮಾಡಲಾಗಿದೆ. ಭುಜದ ಮಸಲ್ಗೆ ಅವರು ವರ್ಕೌಟ್ ಮಾಡುತ್ತಿರುವುದು ವಿಡಿಯೋದಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 27, 2023 12:40 PM
Latest Videos
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್ಗೆ ನೈಟ್ ರೈಡರ್ಸ್
ಡಿಕೆಶಿಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ

