ಮಾರ್ಟಿನ್ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್ ಕಾರ್ಯಕ್ರಮ; ಇಲ್ಲಿದೆ ಲೈವ್ ವಿಡಿಯೋ
ಬಿಡುಗಡೆಗೆ ಸಜ್ಜಾಗಿರುವ ‘ಮಾರ್ಟಿನ್’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯುತ್ತಿದೆ. ನಟ ಧ್ರುವ ಸರ್ಜಾ, ನಟಿ ವೈಭವಿ ಶಾಂಡಿಲ್ಯ, ನಿರ್ದೇಶಕ ಎ.ಪಿ. ಅರ್ಜುನ್ ಸೇರಿದಂತೆ ಇಡೀ ಚಿತ್ರತಂಡದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಅಭಿಮಾನಿಗಳ ಸಮ್ಮುಖದಲ್ಲಿ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ.
ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಮಾರ್ಟಿನ್’ ಸಿನಿಮಾ ಬಿಡುಗಡೆ ಆಗಲಿದೆ. ಧ್ರುವ ಸರ್ಜಾ ಅವರು ಈ ಸಿನಿಮಾದಲ್ಲಿ ಸಖತ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಭಾನುವಾರ (ಅಕ್ಟೋಬರ್ 6) ದಾವಣಗೆರೆಯಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯುತ್ತಿದೆ. ಚಿತ್ರತಂಡದವರು ಅಭಿಮಾನಿಗಳ ಸಮ್ಮುಖದಲ್ಲಿ ಸಮಾರಂಭ ನಡೆಯುತ್ತಿದೆ. ‘ಮಾರ್ಟಿನ್’ ಪ್ರೀ-ರಿಲೀಸ್ ಕಾರ್ಯಕ್ರಮದ ಲೈವ್ ವಿಡಿಯೋ ಇಲ್ಲಿದೆ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ

ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ

ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು

ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
