AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು

ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು

ಮಂಜುನಾಥ ಸಿ.
|

Updated on: Sep 29, 2026 | 6:22 PM

Share

ಕೆವಿಎನ್ ಪ್ರೊಡಕ್ಷನ್ ಹಾಗೂ ಆ ಸಂಸ್ಥೆಯ ಜೊತೆ ಗುರುತಿಸಿಕೊಂಡಿರುವ ಸುಪ್ರೀತ್ ಬಗ್ಗೆ ವಂಚನೆ ಆರೋಪ ಮಾಡಲಾಗಿದ್ದು, ‘ಮಾರ್ಟಿನ್’ ಸಿನಿಮಾದ ನಿರ್ಮಾಪಕ ಉದಯ್ ಮೆಹ್ತಾ ಈ ಬಗ್ಗೆ ಮಾತನಾಡಿದ್ದಾರೆ. ‘ಮಾರ್ಟಿನ್’ ಸಿನಿಮಾಕ್ಕೆ ಫೈನ್ಯಾನ್ಸ್ ಮಾಡುವ ಜೊತೆಗೆ ಸಿನಿಮಾದ ವಿತರಣೆಯನ್ನು ಅವರೇ ಮಾಡಿದ್ದರು. ‘ಮಾರ್ಟಿನ್’ ರಿಲೀಸ್​​ ಸಮಯದಲ್ಲಿ ಆಗಿದ್ದ ಸಮಸ್ಯೆಯನ್ನು ನಿವಾರಿಸಿ, ಆಗೆಲ್ಲ ನಮಗೆ ಸಾಕಷ್ಟು ಸಹಾಯವನ್ನು ಸುಪ್ರೀತ್ ಮಾಡಿದ್ದರು ಎಂದು ಉದಯ್ ಮೆಹ್ತಾ ಹೇಳಿದ್ದಾರೆ. ವಿಡಿಯೋ ನೋಡಿ...

ಕೆವಿಎನ್ ನಿರ್ಮಾಣ ಸಂಸ್ಥೆ ಹಾಗೂ ಕೆವಿಎನ್ ಸಂಸ್ಥೆಯ ಸುಪ್ರೀತ್ ಕುರಿತು ಇತ್ತೀಚೆಗಷ್ಟೆ ‘ಬಲರಾಮನ ದಿನಗಳು’ ಸಿನಿಮಾದ ನಿರ್ಮಾಪಕರು ಆರೋಪ ಮಾಡಿದ್ದರು. ಸುಪ್ರೀತ್ ಅವರು ತಮಗೆ ಮೋಸ ಮಾಡಿದ್ದಾರೆ ಎಂದು ಅವರು ನಿರ್ಮಾಪಕರ ಸಂಘಕ್ಕೆ ದೂರು ನೀಡಿದ್ದರು. ಇದೀಗ ಈ ಬಗ್ಗೆ ‘ಮಾರ್ಟಿನ್’ ಸಿನಿಮಾದ ನಿರ್ಮಾಪಕ ಉದಯ್ ಮೆಹ್ತಾ ಮಾತನಾಡಿದ್ದಾರೆ. ‘ಮಾರ್ಟಿನ್’ ಸಿನಿಮಾಕ್ಕೆ ಫೈನ್ಯಾನ್ಸ್ ಮಾಡುವ ಜೊತೆಗೆ ಸಿನಿಮಾದ ವಿತರಣೆಯನ್ನು ಅವರೇ ಮಾಡಿದ್ದರು. ‘ಮಾರ್ಟಿನ್’ ರಿಲೀಸ್​​ ಸಮಯದಲ್ಲಿ ಆಗಿದ್ದ ಸಮಸ್ಯೆಯನ್ನು ನಿವಾರಿಸಿ, ಆಗೆಲ್ಲ ನಮಗೆ ಸಾಕಷ್ಟು ಸಹಾಯವನ್ನು ಸುಪ್ರೀತ್ ಮಾಡಿದ್ದರು ಎಂದು ಉದಯ್ ಮೆಹ್ತಾ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More