Captain Pranjal: ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಅಂತಿಮ ದರ್ಶನ, ಯಾತ್ರೆಯ ನೇರ ಪ್ರಸಾರ ಇಲ್ಲಿದೆ
ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಕರ್ನಾಟಕದ ಹೆಮ್ಮೆಯ ಕುವರ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮರಾಗಿದ್ದಾರೆ. ಕ್ಯಾಪ್ಟನ್ ಪ್ರಾಂಜಲ್ ಅವರು ಪಾರ್ಥಿವ ಶರೀರ ರಾಜ್ಯಕ್ಕೆ ಆಗಮಿಸಿದೆ. ಕ್ಯಾಪ್ಟನ್ ಪ್ರಾಂಜಲ್ ಅವರ ಹುಟ್ಟೂರಾದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್ನ ನಿವಾಸದಲ್ಲಿ ಅಂತಿಮ ದರ್ಶನ ಅವಕಾಶ ಕಲ್ಪಿಸಲಾಗಿದೆ.
ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಕರ್ನಾಟಕದ ಹೆಮ್ಮೆಯ ಕುವರ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮರಾಗಿದ್ದಾರೆ. ಕ್ಯಾಪ್ಟನ್ ಪ್ರಾಂಜಲ್ ಅವರು ಪಾರ್ಥಿವ ಶರೀರ ರಾಜ್ಯಕ್ಕೆ ಆಗಮಿಸಿದೆ. ಕ್ಯಾಪ್ಟನ್ ಪ್ರಾಂಜಲ್ ಅವರ ಹುಟ್ಟೂರಾದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್ನ ನಿವಾಸದಲ್ಲಿ ಅಂತಿಮ ದರ್ಶನ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 12.30ಕ್ಕೆ ನಿವಾಸದಿಂದ ತೆರೆದ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯುತ್ತದೆ. ಮೆರವಣಿಗೆ ಕಲ್ಲುಬಾಳು ರಸ್ತೆ ಮೂಲಕ ಜಿಗಣಿಯ ಒಡಿಸಿ ಸರ್ಕಲ್, ಜಿಗಣಿ ರಸ್ತೆ ಮೂಲಕ ಹರಪನ್ನಹಳ್ಳಿ – ಕೊಪ್ಪ ಗೇಟ್ – ಬೇಗಿಹಳ್ಳಿ – ಬನ್ನೇರುಘಟ್ಟ ರಸ್ತೆ – ನೈಸ್ ರೋಡ್ – ಕೂಡ್ಲುಗೇಟ್ ಮೂಲಕ ಸೋಮಸುಂದರಪಾಳ್ಯ ವಿದ್ಯುತ್ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಕ್ಯಾಪ್ಟನ್ ಪ್ರಾಂಜಲ್ ಅವರ ಅಂತ್ಯಕ್ರಿಯೆ ನೆರವೇರುತ್ತದೆ. ನಡೆಯುವ ಎಂ.ವಿ.ಪ್ರಾಂಜಲ್ ಅಂತ್ಯಸಂಸ್ಕಾರ
Published on: Nov 25, 2023 11:06 AM
Latest Videos