Mass Copy in KSOU Exams: ಮೊಬೈಲ್, ಪುಸ್ತಕ ಇಟ್ಟುಕೊಂಡು ‘ಮುಕ್ತ’ ಪರೀಕ್ಷೆ, ನೀವೂ ನೋಡಿ
ಸುಮಾರು ಮೂರು ದಶಕಗಳ ಇತಿಹಾಸವಿರುವ, UGC ಕೆಂಗಣ್ಣಿಗೆ ಗುರಿಯಾಗಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದಲ್ಲಿ ಪರೀಕ್ಷಾರ್ಥಿಗಳು ಯಾವುದೇ ಎಗ್ಗುಸಿಗ್ಗು ಇಲ್ಲದೆ ಸಾಮೂಹಿಕ ನಕಲು ಕಾರ್ಯದಲ್ಲಿ ಮಗ್ನರಾಗಿದ್ದಾರೆ. KSOU ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಮೊಬೈಲ್, ಪುಸ್ತಕಗಳನ್ನು ತೆರೆದಿಟ್ಟುಕೊಂಡು ರಾಜಾರೋಷವಾಗಿ ಕಾಪಿ ಹೊಡೆಯುತ್ತಿದ್ದಾರೆ.
Mass Copy in KSOU Exams: KSOU ಕೇಂದ್ರಗಳಲ್ಲಿ ಅಲ್ಲೇ ಎಕ್ಸಾಮ್; ಅಲ್ಲೇ ಮಾಸ್ ಕಾಪಿ! ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಕಾರ್ಯನಿರ್ವಹಿಸುತ್ತಿರುವ ರೀತಿನೀತಿ ನಿಜಕ್ಕೂ ಗಾಬರಿ ಮತ್ತು ಆತಂಕ ಮೂಡಿಸುತ್ತಿದೆ. ಸುಮಾರು ಮೂರು ದಶಕಗಳ ಇತಿಹಾಸವಿರುವ, UGC ಕೆಂಗಣ್ಣಿಗೆ ಗುರಿಯಾಗಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದಲ್ಲಿ ಪರೀಕ್ಷಾರ್ಥಿಗಳು ಯಾವುದೇ ಎಗ್ಗುಸಿಗ್ಗು ಇಲ್ಲದೆ ಸಾಮೂಹಿಕ ನಕಲು ಕಾರ್ಯದಲ್ಲಿ ಮಗ್ನರಾಗಿದ್ದಾರೆ.
Karnataka State Open University (KSOU -Mysuru) ಅಧ್ಯಯನ ಮತ್ತು ಪ್ರಾದೇಶಿಕ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷಗಳಲ್ಲಿ ಮನಬಂದಂತೆ ಕಾಪಿ (ನಕಲು) ಮಾಡುತ್ತಿದ್ದಾರೆ. KSOU ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಮೊಬೈಲ್, ಪುಸ್ತಕಗಳನ್ನು ತೆರೆದಿಟ್ಟುಕೊಂಡು ರಾಜಾರೋಷವಾಗಿ ಕಾಪಿ ಹೊಡೆಯುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 04, 2023 12:13 PM