Video: ಅಮೆರಿಕದ ಪನಾಮ ಕಾಲುವೆ ಮೇಲಿರುವ ಸೇತುವೆಯಲ್ಲಿ ಮೂರು ಇಂಧನ ಟ್ಯಾಂಕರ್​ಗಳ ಸ್ಫೋಟ, ಭಯಾನಕ ವಿಡಿಯೋ ಇಲ್ಲಿದೆ

Updated on: Apr 07, 2026 | 9:22 AM

ಪನಾಮ ಕಾಲುವೆಯ ಪೆಸಿಫಿಕ್ ಪ್ರವೇಶದ್ವಾರದಲ್ಲಿರುವ ಬ್ರಿಡ್ಜ್ ಆಫ್ ದಿ ಅಮೆರಿಕಾಸ್ ಬಳಿ ಇಂಧನ ಟ್ಯಾಂಕರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪನಾಮ ನಗರದ ಪಶ್ಚಿಮ ಭಾಗದಲ್ಲಿರುವ ಬಾಲ್ಬೋವಾದ ಲಾ ಬೊಕಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮೂರು ಇಂಧನ ಟ್ಯಾಂಕರ್​ಗಳಿಗೆ ಬೆಂಕಿ ತಗುಲಿ ಸ್ಫೋಟಗೊಂಡಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.ಸೇತುವೆ ಪಕ್ಕದಲ್ಲಿದ್ದ ಬೇರೆ ವಾಹನಗಳಿಗೂ ಹಾನಿಯುಂಟಾಗಿದೆ.1,654 ಮೀಟರ್ ಉದ್ದದ ಪ್ರಮುಖ ರಸ್ತೆಯಾದ ಬ್ರಿಡ್ಜ್ ಆಫ್ ದಿ ಅಮೆರಿಕಾಸ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಪನಾಮ, ಏಪ್ರಿಲ್ 07: ಪನಾಮ ಕಾಲುವೆಯ ಪೆಸಿಫಿಕ್ ಪ್ರವೇಶದ್ವಾರದಲ್ಲಿರುವ ಬ್ರಿಡ್ಜ್ ಆಫ್ ದಿ ಅಮೆರಿಕಾಸ್ ಬಳಿ ಇಂಧನ ಟ್ಯಾಂಕರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪನಾಮ ನಗರದ ಪಶ್ಚಿಮ ಭಾಗದಲ್ಲಿರುವ ಬಾಲ್ಬೋವಾದ ಲಾ ಬೊಕಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮೂರು ಇಂಧನ ಟ್ಯಾಂಕರ್​ಗಳಿಗೆ ಬೆಂಕಿ ತಗುಲಿ ಸ್ಫೋಟಗೊಂಡಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.ಸೇತುವೆ ಪಕ್ಕದಲ್ಲಿದ್ದ ಬೇರೆ ವಾಹನಗಳಿಗೂ ಹಾನಿಯುಂಟಾಗಿದೆ.1,654 ಮೀಟರ್ ಉದ್ದದ ಪ್ರಮುಖ ರಸ್ತೆಯಾದ ಬ್ರಿಡ್ಜ್ ಆಫ್ ದಿ ಅಮೆರಿಕಾಸ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More