Video: ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ, ಸುಮಾರು ಅಂಗಡಿಗಳು ಭಸ್ಮ

Updated on: May 23, 2026 | 7:37 AM

ನವದೆಹಲಿಯ ಶಾಸ್ತ್ರಿ ಪಾರ್ಕ್ ಪೀಠೋಪಕರಣ ಮಾರುಕಟ್ಟೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಸುಮಾರು 300 ಅಂಗಡಿಗಳು ನಾಶವಾಗಿವೆ. ಈ ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಈ ಮಧ್ಯೆ, ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ದಳದವರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಬೆಂಕಿಯನ್ನು ನಂದಿಸುವಲ್ಲಿ ವಿಳಂಬ ತೋರಿದ್ದಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ನವದೆಹಲಿ, ಮೇ 23: ನವದೆಹಲಿಯ ಶಾಸ್ತ್ರಿ ಪಾರ್ಕ್ ಪೀಠೋಪಕರಣ ಮಾರುಕಟ್ಟೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಸುಮಾರು 300 ಅಂಗಡಿಗಳು ನಾಶವಾಗಿವೆ. ಈ ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಈ ಮಧ್ಯೆ, ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ದಳದವರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಬೆಂಕಿಯನ್ನು ನಂದಿಸುವಲ್ಲಿ ವಿಳಂಬ ತೋರಿದ್ದಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: May 23, 2026 07:34 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More